Mollywood: ನಟಿ ಅನುಶ್ರೀ ಜೊತೆ ಉನ್ನಿ ಮುಕುಂದನ್ ವಿವಾಹ?; ವೈರಲ್‌ ಪೋಸ್ಟ್‌ಗೆ ನಟ ಸ್ಪಷ್ಟನೆ

Team Udayavani, Feb 13, 2024, 12:45 PM IST

Mollywood: ನಟಿ ಅನುಶ್ರೀ ಜೊತೆ ಉನ್ನಿ ಮುಕುಂದನ್ ವಿವಾಹ?; ವೈರಲ್‌ ಪೋಸ್ಟ್‌ಗೆ ನಟ ಸ್ಪಷ್ಟನೆ

ಕೊಚ್ಚಿ: ಮಾಲಿವುಡ್‌ ಸಿನಿಮಾರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರ ಮದುವೆಯ ವಿಚಾರವಾಗಿ ಕಳೆದ ಕೆಲ ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಖ್ಯಾತ ಮಾಲಿವುಡ್ ನಟಿಯೊಬ್ಬರನ್ನು ಉನ್ನಿ ಮುಕುಂದನ್ ಮದುವೆ ಆಗಲಿದ್ದಾರೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಾಲಿವುಡ್‌ ನಲ್ಲಿ ತನ್ನ ನಟನೆಯಿಂದಲೇ ಜನಪ್ರಿಯರಾಗಿರುವ ಉನ್ನಿ ಮುಕುಂದನ್ ಅವರು ನಟಿ ಅನುಶ್ರೀ ಅವರೊಂದಿಗೆ ವಿವಾಹವಾಗಲಿದ್ದಾರೆ ಎನ್ನುವ ಪೋಸ್ಟ್‌ ವೊಂದು ಮಾಲಿವುಡ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡಿದೆ.

ನಟಿ ಅನುಶ್ರೀ 36 ವರ್ಷದ ಬ್ಯಾಚುಲರ್‌ ಉನ್ನಿ ಮುಕುಂದನ್‌ ಅವರೊಂದಿಗೆ ಮದುವೆಯಾಗಲಿದ್ದಾರೆ ಎಂದು ಮಾಲಿವುಡ್‌ ಫೇಸ್‌ ಬುಕ್‌ ಗ್ರೂಪ್ ವೊಂದರಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಳ್ಳಲಾಗಿತ್ತು. ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಅನುಶ್ರೀ ಹಾಗೂ ಉನ್ನಿ ಮುಕುಂದನ್‌ ಅವರು ಪರಸ್ಪರ ಸಂಬಂಧದಲ್ಲಿ ಇದ್ದಾರೆ. ಅದನ್ನು‌ ಎಲ್ಲೂ ಕೂಡ ಬಹಿರಂಗಪಡಿಸಿಲ್ಲ ಎನ್ನುವ ಕಮೆಂಟ್‌ ಗಳು ಬಂದಿವೆ.

ಪೋಸ್ಟ್‌  ವೈರಲ್‌ ಆಗುತ್ತಿದ್ದಂತೆ ಸ್ವತಃ ಉನ್ನಿ ಮುಕುಂದನ್‌ ಅವರ ತನ್ನ‌ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿ ಬರೆದುಕೊಂಡು ಸ್ಪಷ್ಟನೆ ನೀಡಿದ್ದಾರೆ. “ಈ ರೀತಿಯ ಸುದ್ದಿಯನ್ನು ನಿಲ್ಲಿಸಲು ನಾನು ಎಷ್ಟು ಪಾವತಿಸಬೇಕು ???” ಎಂದು ಉನ್ನಿ ಮುಕುಂದನ್‌ ಪೋಸ್ಟ್‌ ನ ಸ್ಕ್ರೀನ್ ಶಾಟ್‌ ನ್ನು ಹಂಚಿಕೊಂಡು ಬರೆದುಕೊಂಡಿದ್ದಾರೆ.

ಉನ್ನಿ ಮುಕುಂದನ್‌ ಹಾಗೂ ನಟಿ ಅನುಶ್ರೀ ಇಬ್ಬರು ಸ್ನೇಹತರಾಗಿದ್ದಾರೆ. ಹಲವು ಕಾರ್ಯಕ್ರಮದಲ್ಲಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅನುಶ್ರೀ ಅವರೊಂದಿಗೆ ಗಣೇಶ ಹಬ್ಬದ ಸಂದರ್ಭದಲ್ಲಿ ತೆಗೆದ ಫೋಟೋವನ್ನು ಹಂಚಿಕೊಂಡು ಮದುವೆ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.