Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ


Team Udayavani, Oct 6, 2024, 4:32 PM IST

Varun tej starrer matka movie releasing on Nov 14

ವರುಣ್‌ ತೇಜ್‌ ನಟನೆಯ 14ನೇ ಸಿನಿಮಾ ಮಟ್ಕಾ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್‌ 14ರಂದು ಸಿನಿಮಾ ತೆರೆಗೆ ಬರುತ್ತಿದೆ. ಮಟ್ಕಾ ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ನಲ್ಲಿ ನಡೆದ ಸತ್ಯ ಘಟನೆಯಾಧಾರಿತ ಚಿತ್ರವಾಗಿದೆ. ಬರೋಬ್ಬರಿ 24 ವರ್ಷದ ಹಿಂದಿನ ಕಥೆಯಾಧಾರಿತ ಸಿನಿಮಾವಾಗಿರುವ ಮಟ್ಕಾದಲ್ಲಿ ವರುಣ್‌ ತೇಜ್‌ ನಾಲ್ಕು ವಿಭಿನ್ನ ಶೇಡ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಫ‌ಲಾಸ ಸಿನಿಮಾ ಖ್ಯಾತಿಯ ಕರುಣ ಕುಮಾರ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮಟ್ಕಾ ಸಿನಿಮಾದಲ್ಲಿ ನಾಯಕಿಯಾಗಿ ಮೀನಾಕ್ಷಿ ಚೌಧರಿ ಹಾಗೂ ನೋರಾ ಫ‌ತೇಹಿ ನಟಿಸುತ್ತಿದ್ದಾರೆ. ಇವರಲ್ಲದೇ ನವೀನ್‌ ಚಂದ್ರ, ಕನ್ನಡದ ಕಿಶೋರ್‌, ಅಜಯ್‌ ಘೋಷ್‌, ಮೈಮ್‌ ಗೋಪಿ, ರೂಪಲಕ್ಷ್ಮೀ,ವಿಜಯರಾಮ ರಾಜು, ಜಗದೀಶ್‌, ರಾಜ್‌ ತಿರಂದಾಸ್‌ ಸೇರಿದಂತೆ ಹಲವರು ಪ್ರಮುಖ ಪಾತ್ರದಲ್ಲಿದ್ದಾರೆ.

ಮಾಸ್‌ ಆ್ಯಕ್ಷನ್‌ ಮಟ್ಕಾ ಸಿನಿಮಾದ ಕೊನೆ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೂಟಿಂಗ್‌ ಕಂಪ್ಲೀಟ್‌ ಆಗುತ್ತಿದ್ದಂತೆ ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ತೊಡಗಿಸಿಕೊಳ್ಳಲಿದೆ. ಡಾ ವಿಜೇಂದರ್‌ ರೆಡ್ಡಿ ಟೀಗಾಲ ಮತ್ತು ರಜನಿ ತಲ್ಲೂರಿ ಮಟ್ಕಾ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜಿ.ವಿ.ಪ್ರಕಾಶ್‌ ಕುಮಾರ್‌ ಸಂಗೀತ, ಎ ಕಿಶೋರ್‌ ಕುಮಾರ್‌ ಅವರ ಛಾಯಾಗ್ರಹಣ,. ಕಾರ್ತಿಕಾ ಶ್ರೀನಿವಾಸ್‌ ಆರ್‌ ಸಂಕಲನ ಚಿತ್ರಕ್ಕಿದೆ

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.