Wayanad landslide: ಭೂಕುಸಿತ ಎಫೆಕ್ಟ್; ನಿಗದಿಯಾಗಿದ್ದ ಸಿನಿಮಾ,ಕಾರ್ಯಕ್ರಮಗಳು ಮುಂದೂಡಿಕೆ

Team Udayavani, Aug 1, 2024, 4:58 PM IST

Wayanad landslide: ಭೂಕುಸಿತ ಎಫೆಕ್ಟ್; ನಿಗದಿಯಾಗಿದ್ದ ಸಿನಿಮಾ,ಕಾರ್ಯಕ್ರಮಗಳು ಮುಂದೂಡಿಕೆ

ಕೊಚ್ಚಿ: ಕೇರಳದ ವಯನಾಡು ಭೀಕರ ಭೂಕುಸಿತದಿಂದ (Wayanad landslide)ದಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ತನ್ನ ಕುಟುಂಬವನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಅಕ್ಷರಶಃ ವಯನಾಡು ಸ್ಮಶಾನದಂತೆ ಕಾಣುತ್ತಿದೆ. ಇತ್ತೀಚೆಗಿನ ವರದಿಗಳ ಪ್ರಕಾರ, ಕನಿಷ್ಠ 256 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿವೆ. ಸೇನೆ ಇದುವರೆಗೆ ಸುಮಾರು 1,000 ಜನರನ್ನು ರಕ್ಷಿಸಿದೆ ಮತ್ತು 220 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 1,000 ಕ್ಕೂ ಹೆಚ್ಚು ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ವಯನಾಡು ಭೂಕುಸಿತ ದುರಂತ ಮಾಲಿವುಡ್‌ ಚಿತ್ರರಂಗದ ಮೇಲೆ ಪರಿಣಾಮ ಬೀರಿದೆ. ‌ರಿಲೀಸ್‌ ಆಗಬೇಕಿದ್ದ ಸಿನಿಮಾಗಳು ಹಾಗೂ ಯೋಜನೆಯಂತೆ ನಿಗದಿಯಾಗಿದ್ದ ಸಿನಿಮಾ ರಿಲೀಸ್‌, ಸಿನಿಮಾ ಸಂಬಂಧಿತ ಕಾರ್ಯಕ್ರಮ ಮುಂದೂಡಿಕೆ ಆಗಿದೆ.

ಇದನ್ನೂ ಓದಿ: Wayanad landslide: ಭೂಕುಸಿತದಿಂದ ಮನೆ – ಮನ ಕಳೆದುಕೊಂಡವರ ನೆರವಿಗೆ ಧಾವಿಸಿದ ಚಿತ್ರರಂಗ

ಮಂಜು ವಾರಿಯರ್ (Manju Warrier)ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸೈಜು ಶ್ರೀಧರನ್ ನಿರ್ದೇಶನದ ಥ್ರಿಲ್ಲರ್ ಡ್ರಾಮಾ ‘ಫೂಟೇಜ್’ (Footage) ಆಗಸ್ಟ್‌ 2 ರಂದು ರಿಲೀಸ್‌ ಆಗಬೇಕಿತ್ತು. ಆದರೆ ಭೂಕುಸಿತದಿಂದಾಗಿ ಸಿನಿಮಾ ರಿಲೀಸ್‌ ಡೇಟ್‌ ಮುಂದೂಡಿಕೆ ಆಗಿದೆ.

ಆಸಿಫ್ ಅಲಿ (Asif Ali) ಮತ್ತು ಸೂರಜ್ ವೆಂಜರಮೂಡು (Suraj Venjaramoodu) ಅಭಿನಯದ ‘ಆಡಿಯೋಸ್ ಅಮಿಗೋ’ (Adios Amigo) ಸಿನಿಮಾ ಈ ವಾರ ತೆರೆ ಕಾಣಲಿತ್ತು. ಆದರೆ ಭೂಕುಸಿತ ಉಂಟಾದ ಕಾರಣ ಸಿನಿಮಾದ ರಿಲೀಸ್‌ ಡೇಟ್‌ ನ್ನು ಮುಂದೂಡಲಾಗಿದೆ.

ಟೊವಿನೋ ಥಾಮಸ್‌ (Tovino Thomas) ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅಜಯಂತೆ ರಂದಮ್ ಮೋಷನಂ’  (Ajayante Randam Moshanam) ಚಿತ್ರತಂಡ ತನ್ನ ಪ್ರಮುಖ ಅಪ್ಡೇಟ್‌ ವೊಂದನ್ನು ನೀಡಲು ಡೇಟ್‌ ಫಿಕ್ಸ್‌ ಆಗಿತ್ತು. ಆದರೆ ಭೂಕುಸಿತದಿಂದಾಗಿ  ಅಪ್ಡೇಟ್‌ ದಿನಾಂಕವನ್ನು ಮುಂದೂಡಲಾಗಿದೆ.

ಕೇರಳದ 16 ನೇ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದ (IDSFFK) ಸಂಘಟಕರು ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು (AMMA) ಮುಂಬರುವ ಅವಾರ್ಡ್ಸ್‌ ಕಾರ್ಯಕ್ರಮ ಕುರಿತದಾ ನಡೆಯಲಿದ್ದ ಪ್ರತಿಕಾಗೋಷ್ಟಿಯನ್ನು ರದ್ದುಗೊಳಿಸಿದ್ದಾರೆ.

ವಯನಾಡು ಭೂಕುಸಿತದಿಂದ ನಷ್ಟಕ್ಕೆ, ಸಂತ್ರಸ್ತರ ನೆರವಿಗೆ ಚಿತ್ರರಂಗ ಧಾವಿಸಿದೆ. ಮೋಹನ್‌ ಲಾಲ್‌,ಮಮ್ಮುಟ್ಟಿ, ಮಂಜು ವಾರಿಯರ್‌, ಆಸಿಫ್‌ ಆಲಿ ಸೇರಿದಂತೆ ಅನೇಕ ಮಾಲಿವುಡ್‌ ಕಲಾವಿರು ನೆರವಿಗೆ ಧಾವಿಸಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.