ನಾಳೆ ರಾಮ್ ಚರಣ್ ಹುಟ್ಟುಹಬ್ಬ : ಅಡ್ವಾನ್ಸ್ ಗಿಫ್ಟ್ ಕೊಟ್ಟ RRR ತಂಡ
Team Udayavani, Mar 26, 2021, 5:21 PM IST
ತೆಲುಗು ಸೂಪರ್ ಸ್ಟಾರ್ ರಾಮ್ ಚರಣ್ ನಾಳೆ(ಮಾ.27) ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಆರ್ ಆರ್ ಆರ್ ಚಿತ್ರತಂಡ ನಟನಿಗೆ ಅಡ್ವಾನ್ಸ್ ಗಿಫ್ಟ್ ಒಂದನ್ನು ನೀಡಿದೆ.
ಸದ್ಯ ರಾಮ್ ಚರಣ್ ರಾಜಮೌಳಿ ನಿರ್ದೇಶನದ RRR ಸಿನಿಮಾದಲ್ಲಿ ಅಲ್ಲೂರಿ ಸೀತಾರಾಮು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಪಾತ್ರದ ಪೋಸ್ಟರ್ ಒಂದನ್ನು ಚಿತ್ರತಂಡ ರಿಲೀಸ್ ಮಾಡುವ ಮೂಲಕ ಉಡುಗೊರೆ ಕೊಟ್ಟಿದೆ.
ನಾಳೆ ರಾಮ್ ಚರಣ್ 36ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಸಂಭ್ರಮವನ್ನು ತಮ್ಮ ಫ್ಯಾಮಿಲಿ ಜೊತೆ ಕಳೆಯುವುದಾಗಿಯೂ ನಟ ಹೇಳಿದ್ದಾರೆ. ಇನ್ನು ಇಂದು ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ರಾಮ್ ಚರಣ್ ಬಿಲ್ಲುಧಾರಿಯಾಗಿ ಕಣಿಸಿಕೊಂಡಿದ್ದು, ಹಣೆಗೆ ತಿಲಕ ಇಟ್ಟುಕೊಂಡು ರಗಡ್ ಲುಕ್ ನಲ್ಲಿ ಮಿಂಚಿದ್ದಾರೆ.
ಆರ್ ಆರ್ ಆರ್ ಚಿತ್ರದಲ್ಲಿ ರಾಮ್ ಚರಣ್ ಜೊತೆ ಜೂ. ಎನ್ ಟಿ ಆರ್, ಆಲಿಯಾ ಭಟ್, ಅಜಯ್ ದೇವಗನ್ ಕೂಡ ನಟಿಸುತ್ತಿದ್ದು, ಸಿನಿಮಾವು ಇದೇ ಅಕ್ಟೋಬರ್ 13ಕ್ಕೆ ಬಿಡುಗಡೆಯಾಗಲಿದೆ.
He is the emblem of bravery. He defines honour. He stands by integrity.
Here’s presenting @AlwaysRamCharan as the ferocious #AlluriSitaRamaraju! ?#RRR #RRRMovie @ssrajamouli @tarak9999 @ajaydevgn @aliaa08 @oliviamorris891 @RRRMovie @DVVMovies pic.twitter.com/eHFq4P3daJ
— RRR Movie (@RRRMovie) March 26, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.