‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
ಸಿನಿಮಾ ಆನ್‌ಲೈನ್‌ನಲ್ಲಿ ಸೋರಿಕೆಯಾದರೂ ಭರ್ಜರಿ ಗಳಿಕೆ...
Team Udayavani, Nov 15, 2024, 8:21 PM IST
ಚೆನ್ನೈ:ತಮಿಳು ದಿಗ್ಗಜ ನಟ ಸೂರ್ಯ( Suriya) ಅಭಿನಯದ ‘ಕಂಗುವ’ ಚಿತ್ರ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ 58.62 ಕೋಟಿ ರೂ. ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಎಂದು ಚಿತ್ರ ತಂಡ ಶುಕ್ರವಾರ(ನ15)ಹೇಳಿಕೊಂಡಿದೆ.
“ಕಂಗುವ” ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಯುವಿ ಕ್ರಿಯೇಷನ್ಸ್ ಮತ್ತು ಸ್ಟುಡಿಯೋ ಗ್ರೀನ್‌ನ ಚಿತ್ರದಲ್ಲಿ ಬಾಲಿವುಡ್ ನಟ ಬಾಬಿ ಡಿಯೋಲ್ ಮಾತ್ರವಲ್ಲದೆ ನಟಿ ದಿಶಾ ಪಟಾನಿ ಅವರು ಮೊದಲ ತಮಿಳು ಚಿತ್ರವಾಗಿದೆ.
ಚಿತ್ರ ಆನ್ ಲೈನ್ ನಲ್ಲಿ ಸೋರಿಕೆ, ಮಿಶ್ರ ಪ್ರತಿಕ್ರಿಯೆಯ ಹೊರತಾಗಿಯೂ ಯಾದ ಹೊರತಾಗಿಯೂ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆ ಸೂರೆಗೈದು ಮೆಚ್ಚುಗೆಗೆ ಪಾತ್ರವಾಗಿದೆ.
ಕಂಗುವ 58.62 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದಕ್ಕೆ ಕಾರಣರಾದ ಎಲ್ಲಾ ಅಭಿಮಾನಿಗಳು, ಸಿನಿಪ್ರೇಮಿಗಳು ಮತ್ತು ಪ್ರೇಕ್ಷಕರಿಗೆ ಧನ್ಯವಾದಗಳು. #KanguvaRunningSuccessfully,” ಎಂದು ಸ್ಟುಡಿಯೋ ಗ್ರೀನ್ Instagram ನಲ್ಲಿ ಪೋಸ್ಟ್ ಮಾಡಿದೆ.
“ಕಂಗುವ” ಚಿತ್ರವನ್ನು ಶಿವ ನಿರ್ದೇಶಿಸಿದ್ದು ಮತ್ತು ಕೆ ಇ ಜ್ಞಾನವೇಲ್ ರಾಜ ನಿರ್ಮಿಸಿದ್ದಾರೆ. ನಟರಾದ ಜಗಪತಿ ಬಾಬು ಮತ್ತು ಯೋಗಿ ಬಾಬು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್ ನಟ ದಿ. ರಾಜ್ ಕಪೂರ್100ನೇ ಜನ್ಮದಿನ ಆಚರಣೆ
UI Movie: ಉಪ್ಪಿ ʼಯುಐʼ ಟ್ರೇಲರ್ ನೋಡಿ ಬಾಲಿವುಡ್ ನಟ ಆಮಿರ್ ಖಾನ್ ಶಾಕ್.!
Year Ender: 10 ಗೆಲುವು.., ಒಂದಷ್ಟು ಸೋಲು..: ಇಲ್ಲಿದೆ ಬಾಲಿವುಡ್ ಬಾಕ್ಸಾಫೀಸ್ ರಿಪೋರ್ಟ್
Mushtaq Khan: ಕಾರ್ಯಕ್ರಮಕ್ಕೆ ಆಹ್ವಾನಿಸಿ ಖ್ಯಾತ ನಟನ ಅಪಹರಣ.. 12 ಗಂಟೆ ಚಿತ್ರಹಿಂಸೆ
Kapoor’s ; ರಾಜ್ ಕಪೂರ್ ಕುಟುಂಬದಿಂದ ಪ್ರಧಾನಿ ಮೋದಿ ಭೇಟಿ: ಕರೀನಾ ಧನ್ಯವಾದ
MUST WATCH
ಹೊಸ ಸೇರ್ಪಡೆ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
ಆಳ್ವಾಸ್ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ
Bigg Boss Telugu 8: ಬಿಗ್‌ಬಾಸ್ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.