Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Team Udayavani, Oct 24, 2024, 12:33 PM IST

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

ಮಂಗಳೂರು: ರಾಕ್‌ ಸ್ಟಾರ್‌ ರೂಪೇಶ್‌ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ʼಜೈʼ ತುಳು ಸಿನಿಮಾದ ಶೂಟಿಂಗ್‌ ಗುರುವಾರದಿಂದ (ಅ.24) ಆರಂಭವಾಗಿದೆ.

ʼಗಿರ್ಗಿಟ್‌ʼ ಮತ್ತು ʼಸರ್ಕಸ್‌ʼ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್‌ ಶೆಟ್ಟಿ ಅವರು ಮತ್ತೊಂದು ಸಾಹಸಕ್ಕೆ ಇಳಿದಿದ್ದಾರೆ. ʼಜೈʼ ಸಿನಿಮಾವು ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಮ್ಸ್ ಮತ್ತು ಮುಗ್ರೋಡಿ ಪ್ರೊಡಕ್ಷನ್ಸ್ ಬ್ಯಾನರ್‌ ನಡಿಯಲ್ಲಿ ನಿರ್ಮಾಣವಾಗುತ್ತಿದೆ.

ʼಗಿರ್ಗಿಟ್ʼ, ʼಸರ್ಕಸ್ʼ ಮತ್ತು ʼಗಮ್ಜಲ್‌ʼನಂತಹ ಜನಪ್ರಿಯ ತುಳು ಚಲನಚಿತ್ರಗಳನ್ನು ರಚಿಸಿದ ಅದೇ ತಂಡ ಇದೀಗ ಜೈ ಚಿತ್ರದಲ್ಲಿ ತೊಡಗಿದೆ. ರೂಪೇಶ್ ಶೆಟ್ಟಿ ನಿರ್ದೇಶಕರಾಗಿದ್ದು, ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಲಾಯ್ ವ್ಯಾಲೆಂಟೈನ್ ಸಲ್ಡಾನಾ ಸಂಗೀತವಿದ್ದು, ವಿನುತ್ ಕೆ ಕ್ಯಾಮರಾ ಕೈಚಳಕವಿದೆ.

ಚಿತ್ರತಂಡವು ಈಗಾಗಲೇ ಟೈಟಲ್‌ ಟೀಸರ್‌ ಬಿಡುಗಡೆ ಮಾಡಿದ್ದು, ವಿಭಿನ್ನವಾಗಿ ಮೂಡಿಬಂದಿದೆ. ರಾಜಕೀಯ ಕತೆಯನ್ನು ಒಳಗೊಂಡಿರುವ ಚಿತ್ರದಲ್ಲಿ ಮೊದಲ ಬಾರಿಗೆ ಖ್ಯಾತ ನಟ ದೇವದಾಸ್‌ ಕಾಪಿಕಾಡ್‌ ಗಂಭೀರ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ರೂಪೇಶ್‌ ಶೆಟ್ಟಿ, ದೇವದಾಸ್‌ ಕಾಪಿಕಾಡ್‌, ಅರವಿಂದ ಬೋಳಾರ್‌ ಜತೆಗೆ ಹಲವು ಕಲಾವಿದರು ಅಭಿನಯಿಸಲಿದ್ದಾರೆ. ಚಿತ್ರದ ನಾಯಕಿಯ ಬಗ್ಗೆ ಇದುವರೆಗೆ ಅಧಿಕೃತ ಘೋಷಣೆ ಮಾಡಲಾಗಿಲ್ಲ. ಒಟ್ಟಿನಲ್ಲಿ ಭಿನ್ನ ಪರಿಕಲ್ಪನೆಯೊಂದಿಗೆ ತಯಾರಾಗುತ್ತಿರುವ ಜೈ ಸಿನಿಮಾ ತುಳು ಚಿತ್ರಪೇಮಿಗಳಲ್ಲಿ ಈಗಾಗಲೇ ನಿರೀಕ್ಷೆ ಹುಟ್ಟು ಹಾಕಿದೆ.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

daskath tulu movie review

Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್‌ʼ

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.