![Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು](https://www.udayavani.com/wp-content/uploads/2025/02/delhi-8-415x213.jpg)
![Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು](https://www.udayavani.com/wp-content/uploads/2025/02/delhi-8-415x213.jpg)
Team Udayavani, Jan 29, 2025, 10:32 AM IST
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾದ “ಫಸ್ಟ್ ಲುಕ್ ಪೋಸ್ಟರನ್ನು ಜ. 27 ಕ್ಕೆ ಸಾವಿರಾರು ವರ್ಷಗಳ ಇತಿಹಾಸವಿರುವ ವನದುರ್ಗೆಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ವೇದಮೂರ್ತಿ ಬಿ ಕೆ ವಿಘ್ಣೇಶ್ ಭಟ್ ಅವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭಾಶೀರ್ವಾದ ನೀಡಿದರು.
“ಪಿಲಿಪಂಜ” ಚಲನಚಿತ್ರವು ಎರಡು ಹಂತದ ಚಿತ್ರೀಕರಣವನ್ನು ಮುಗಿಸಿದ್ದು, ಇನ್ನು ಹಾಡಿನ ಚಿತ್ರೀಕರಣ ಬಾಕಿಯಿದ್ದು ಫ್ರೆಬ್ರವರಿ ಮೊದಲ ವಾರದಲ್ಲಿ ಅದನ್ನೂ ಮಾಡಿ ಮುಗಿಸಿ ಶೀಘ್ರದಲ್ಲಿ ಚಲನಚಿತ್ರವನ್ನು ಬಿಡುಗಡೆ ಮಾಡುವ ತಯಾರಿಯಲ್ಲಿ ಚಿತ್ರತಂಡವಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿ ರಾಮಕುಂಜ, ಶಿವಪ್ರಕಾಶ್ ಪೂಂಜ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳೂರು, ರಕ್ಷಣ್ ಮಾಡೂರು, ಪ್ರಕಾಶ್ ಶೆಟ್ಟಿ ಧರ್ಮನಗರ, ವಿಜಯಹರಿ ರೈ, ದಯಾನಂದ ಬೆಟ್ಟಂಪಾಡಿ, ರೂಪಶ್ರೀ ವರ್ಕಾಡಿ, ಜಯಶೀಲ, ರಾಧಿಕಾ, ಭಾಸ್ಕರ್ ಮಣಿಪಾಲ, ಹಾಗೂ ನಾಯಕಿಯಾಗಿ ದಿಶಾರಾಣಿ ಮುಂತಾದವರು ಬಣ್ಣ ಹಚ್ಚಿದ್ದಾರೆ.
ನಿರ್ಮಾಣ ಪ್ರತೀಕ್ ಯು ಪೂಜಾರಿ, ಕಥೆ- ನಿರ್ದೇಶನ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ರಮೇಶ್ ರೈ ಕುಕ್ಕುವಳ್ಳಿ, ಛಾಯಾಗ್ರಹಣ ಉದಯ ಬಳ್ಳಾಲ್, ಸಂಗೀತ ಲಾಯ್ ವೆಲೆಂಟೀನ್ ಸಲ್ದಾನ, ಸಂಕಲನ ಶ್ರೀನಾಥ್ ಪವಾರ್, ಸಹನಿರ್ದೇಶನ ಅಕ್ಷತ್ ವಿಟ್ಲ, ಸಹಾಯಕ ನಿರ್ದೇಶನ ಸಜೇಶ್ ಪೂಜಾರಿ, ಚಿತ್ರಕಥೆ ಸಂಭಾಷಣೆ ಸುರೇಶ್ ಬಲ್ಮಠ ಅವರದ್ದಿದೆ.
Tulu Films: ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ
Tulu Film: ‘ಕತೆ ಕೈಲಾಸ’ ಎಂದ ಸೂರಜ್ ಶೆಟ್ಟಿ: ಹೊಸ ಸಿನಿಮಾಗೆ ಮುಹೂರ್ತ
MovieReview; ಉತ್ತಮ ಕಥೆಗೆ ಕಾಮಿಡಿಯ ಲೇಪನ..: ಹೇಗಿದೆ ಮಿಡಲ್ ಕ್ಲಾಸ್ ಫ್ಯಾಮಿಲಿ ಸಿನಿಮಾ?
Coastalwood: ನಾಳೆ “ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಕರಾವಳಿಯಾದ್ಯಂತ ತೆರೆಗೆ
MIDDLE CLASS FAMILY; ತುಳು ಸಿನಿಮಾ ಕರಾವಳಿಯಾದ್ಯಂತ ಜ.31 ರಂದು ತೆರೆಗೆ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್
You seem to have an Ad Blocker on.
To continue reading, please turn it off or whitelist Udayavani.