Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Team Udayavani, Oct 25, 2024, 12:28 PM IST

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

ಮಣಿಪಾಲ: ತುಳು ಚಿತ್ರ ರಂಗ ( Tulu Film Industry) ಇದೀಗ ಭಿನ್ನ ಸಿನಿಮಾಗಳ ಮೂಲಕ ತನ್ನ ಮಾರುಕಟ್ಟೆ ವಿಸ್ತರಿಸುತ್ತಿದೆ. ಇತ್ತೀಚೆಗೆಯಷ್ಟೇ ತುಳು ಸಿನಿಮಾವು ಸ್ಯಾಟಲೈಟ್‌ ರೈಟ್ಸ್‌ ಪಡೆದು ಕನ್ನಡ ವಾಹಿನಿಯಲ್ಲೂ ಪ್ರದರ್ಶನವಾಗಿತ್ತು. ಬೆಳೆಯುತ್ತಿರುವ ತುಳು ಸಿನಿಮಾ ಇಂಡಸ್ಟ್ರಿಗೆ ಇದೀಗ ಕನ್ನಡದ ಗೋಲ್ಡನ್‌ ಸ್ಟಾರ್‌ ಹೆಜ್ಜೆ ಇಟ್ಟಿದ್ದಾರೆ.

ಹೌದು, ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಅವರ ಪತ್ನಿ ಶಿಲ್ಪಾ ಗಣೇಶ್‌ (Shilpa Ganesh) ಅವರು ತುಳು ಸಿನಿಮಾವೊಂದಕ್ಕೆ ಬಂಡವಾಳ ಹೂಡಲು ಮುಂದಾಗಿದ್ದಾರೆ. ಕರಾವಳಿಯವರಾದ ಶಿಲ್ಪಾ ಗಣೇಶ್‌ ಅವರು ತುಳು ಸಿನಿಮಾ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದ್ದಾರೆ.

ಶಿಲ್ಪಾ ಗಣೇಶ್‌ ನಿರ್ಮಾಣದ ಮೊದಲ ತುಳು ಚಿತ್ರಕ್ಕೆ ಸಂದೀಪ್‌ ಬೆದ್ರ ಆಕ್ಷನ್ ಕಟ್‌ ಹೇಳಲಿದ್ದಾರೆ. ಸಿನಿಮಾಗೆ ಕಥೆ ಮತ್ತು ಚಿತ್ರಕಥೆಯನ್ನು ಮೋಹನ್‌ ಭಟ್ಕಳ್‌ ಬರೆದಿದ್ದಾರೆ. ಸ್ಯಾಂಡಲ್‌ ವುಡ್‌ ನ ಖ್ಯಾತ ಸಿನಿಮಾಟೋಗ್ರಾಫರ್ ಸಂತೋಶ್ ರೈ ಪತಾಜೆ ಅವರ ಕ್ಯಾಮರಾ ಕೈಚಳಕ ಈ ಸಿನಿಮಾಗೆ ಇರಲಿದೆ.

ಕರಾವಳಿಯ ರಾಜಕೀಯ ಧುರೀಣ ಹರಿಕೃಷ್ಣ ಬಂಟ್ವಾಳ ಅವರ ಪುತ್ರ ನಿತ್ಯಪ್ರಕಾಶ್‌ ಬಂಟ್ವಾಳ ಈ ಸಿನಿಮಾದಲ್ಲಿ ನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ. ನಾಯಕ ನಟಿ ಇನ್ನಷ್ಟೇ ಅಂತಿಮವಾಗಬೇಕಿದೆ. ತುಳು ಚಿತ್ರರಂಗದ ಹಲವು ಕಲಾವಿದರು ಇದರಲ್ಲಿ ನಟಿಸಲಿದ್ದಾರೆ.

ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಡಿಸೆಂಬರ್‌ ನಲ್ಲಿ ಶೂಟಿಂಗ್‌ ಆರಂಭವಾಗಲಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

daskath tulu movie review

Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್‌ʼ

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.