Tulu movie: ಕುತೂಹಲ ಮೂಡಿಸಿದ ಪೆಟ್ಟಿಸ್ಟ್ ; ಪೋಸ್ಟರ್ ರಿಲೀಸ್

ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರ್ ರಿಲೀಸ್ ಮಾಡಿದ  ಪೆಟ್ಟಿಸ್ಟ್

Team Udayavani, Nov 9, 2024, 11:01 AM IST

4-tulu-movie

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿಯ 3ನೇ ತುಳು ಚಲನಚಿತ್ರ ʼಪೆಟ್ಟಿಸ್ಟ್ʼ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರ್ ಇದೀಗ ಬಿಡುಗಡೆಗೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ಡಿಸೈನರ್ ಆಗಿ ತನ್ನ ಚಾಪನ್ನು ಮೂಡಿಸಿರುವ ಜೊತೆಗೆ ಹಲವಾರು ಕನ್ನಡ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ದೇವಿ ರೈ ಅವರು ಈ ಚಿತ್ರಕ್ಕೆ ನಿರ್ದೇಶಕರಾಗಿರುತ್ತಾರೆ.

ಕನ್ನಡ ತುಳು ಮಲಯಾಳಂ ಚಿತ್ರರಂಗದಲ್ಲಿ ಕ್ಯಾಮರಾ ಕೈಚಳಕ ತೋರಿಸಿರುವ  ಉದಯ್ ಬಳ್ಳಾಲ್ ಕ್ಯಾಮರಾ ಮ್ಯಾನ್ ಆಗಿದ್ದಾರೆ. ಸಂದೇಶ್ ರಾಜ್ ಬಂಗೇರ, ಸೂರಜ್ ಕುಮಾರ್ ಕಲ್ಯ, ಸದಾನಂದ ಪೂಜಾರಿ, ಶಶಿಕಾಂತ್ ಕರ್ಕೇರಾ, ಸಂತೋಷ್ ಪೂಜಾರಿ ಬಂಡವಾಳ ಹಾಕಲಿದ್ದಾರೆ. ಲಾಯ್ ವ್ಯಾಲೆಂಟೈನ್ ಸಲ್ದಾನ ಇವರ ಸಂಗೀತ ಈ ಚಿತ್ರಕ್ಕಿದೆ.

ಈಗಾಗಲೇ ನಟ-ನಟಿಯರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಸೆಂಬರ್ ನಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ.

2025 ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವ ನಿರೀಕ್ಷೆಯಲ್ಲಿ ಚಿತ್ರತಂಡವಿದೆ. ತುಳು ಚಿತ್ರರಂಗದಲ್ಲಿ ಒಂದು ವಿಭಿನ್ನ ಬಗೆಯ ಚಿತ್ರವಾಗಿ ಪೆಟ್ಟಿಸ್ಟ್ ಮೂಡಿ ಬರಲಿದೆ.

ಟಾಪ್ ನ್ಯೂಸ್

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

daskath tulu movie review

Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್‌ʼ

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.