TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

Team Udayavani, Dec 20, 2024, 6:25 PM IST

TuluMovie; Middle Class Family is ready to hit the screens: Release date has arrived

ಈ ಹಿಂದೆ ರಾಜ್‌ ಸೌಂಡ್ಸ್‌ ಆಂಡ್‌ ಲೈಟ್ಸ್‌ (Raj Sounds & Lights) ಚಿತ್ರದ ಮೂಲಕ ತುಳು ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದ್ದ ರಾಹುಲ್‌ ಅಮೀನ್‌ (Rahul Amin) ಮತ್ತು ವಿನೀತ್‌ ಕುಮಾರ್‌ (Vineeth Kumar) ಅವರ ಕಾಂಬಿನೇಶನ್‌ ನ ಮತ್ತೊಂದು ಚಿತ್ರ ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼ ತೆರೆಗೆ ಬರಲು ಸಜ್ಜಾಗಿದೆ. ಇದೀಗ ಚಿತ್ರತಂಡವು ರಿಲೀಸ್‌ ದಿನಾಂಕವನ್ನೂ ಘೋಷಿಸಿದ್ದು, ಜನವರಿ 24ರಂದು ಮಿಡಲ್‌ ಕ್ಲಾಸ್‌ ಫ್ಯಾಮಿಲಿ ಚಿತ್ರ ಸಿನಿಪ್ರಿಯರ ಎದುರಿಗೆ ಬರಲಿದೆ.

ವೈಭವ್‌ ಫ್ಲಿಕ್ಸ್‌, ಮ್ಯಾಂಗೋ ಪಿಕಲ್‌ ಎಂಟರ್ಟೈನ್‌ ಮೆಂಟ್‌ ಪ್ರೆಸೆಂಟ್‌ ಮಾಡುತ್ತಿರುವ ಚಿತ್ರವನ್ನು ಆನಂದ್ ಎನ್‌ ಕುಂಪಲಾ ನಿರ್ಮಾಣ‌ ಮಾಡಿದ್ದಾರೆ. ರಾಜ್‌ ಸೌಂಡ್ಸ್‌ ಆಂಡ್‌ ಲೈಟ್ಸ್‌ ಯಶಸ್ವಿ ಚಿತ್ರದ ಬಳಿಕ ರಾಹುಲ್‌ ಅಮೀನ್‌ ಮತ್ತೆ ಆಕ್ಷನ ಕಟ್‌ ಹೇಳಿದ್ದಾರೆ.

ವಿನೀತ್‌ ಕುಮಾರ್‌ ಗೆ ಸಮತಾ ಅಮೀನ್‌ ಅವರು ನಾಯಕಿಯಾಗಿದ್ದಾರೆ. ನವೀನ್‌ ಡಿ ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಪ್ರಸನ್ನ ಶೆಟ್ಟಿ, ಸಂದೀಪ್‌ ಶೆಟ್ಟಿ, ರವಿ ರಾಮಕುಂಜ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ವಿನೀತ್‌ ಕುಮಾರ್‌ ಅವರ ಕಥೆ, ಪ್ರಸನ್ನ ಶೆಟ್ಟಿ ಬೈಲೂರು ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಸೃಜನ್‌ ಕುಮಾರ್‌ ತೋನ್ಸೆ ಸಂಗೀತ ನೀಡಿದ್ದು, ವಿಷ್ಣು ಪ್ರಸಾದ್‌ ಕ್ಯಾಮರಾ ಕೈಚಳಕವಿದೆ.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

daskath tulu movie review

Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್‌ʼ

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

Tulu Movie: ಮೊದಲ ಹಂತದ ಚಿತ್ರೀಕರಣ ಮುಗಿಸಿದ ʼಪಿಲಿಪಂಜʼ ಸಿನಿಮಾ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.