Vineeth Kumar: ನ.1 ರಂದು “90 ಎಮ್ ಎಲ್” ತುಳು ಸಿನಿಮಾಕ್ಕೆ ಮುಹೂರ್ತ
Team Udayavani, Oct 31, 2024, 10:17 AM IST
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ನವೆಂಬರ್ 1 ರಂದು ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು ಕೆಲಸ ಮಾಡುತ್ತಿದ್ದಾರೆ. ಮಂಗಳೂರು ಸುತ್ತ ಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ ಬಜಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್ʼ
Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.