ಜನಪ್ರಿಯ ನಟರ ಪಟ್ಟಿ: ಟಾಪ್ 3ರಲ್ಲಿ ರಾಕಿಂಗ್ ಸ್ಟಾರ್ ಯಶ್
ನಟರಲ್ಲಿ ತಮಿಳು ನಟ ವಿಜಯ್ ಅಗ್ರ, ನಟಿಯರಲ್ಲಿ ಸಮಂತಾ ನಂ. 1
Team Udayavani, Jul 21, 2022, 7:03 AM IST
ನವದೆಹಲಿ: ದೇಶದ ಜನಪ್ರಿಯ ಸಿನಿಮಾ ನಟರಲ್ಲಿ ಅಗ್ರ ಐವರ ಪಟ್ಟಿಯಲ್ಲಿ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಟಾಪ್ 3ರಲ್ಲಿ ಕಾಣಿಸಿಕೊಂಡಿದ್ದಾರೆ.
“ದ ಆರ್ಮ್ಯಾಕ್ಸ್ ಸ್ಟಾರ್ಸ್ ಇಂಡಿಯಾ ಲವರ್ಸ್: ಮೋಸ್ಟ್ ಪಾಪ್ಯುಲರ್ ಸ್ಟಾರ್ಸ್ ಇನ್ ಇಂಡಿಯಾ (2022)’ ಪಟ್ಟಿ ಬಿಡುಗಡೆಯಾಗಿದ್ದು ಅದರಲ್ಲಿ ನಟರ ವಿಭಾಗದ ಟಾಪ್ 5 ಸ್ಥಾನಗಳನ್ನು ದಕ್ಷಿಣ ಭಾರತೀಯ ಸ್ಟಾರ್‌ಗಳೇ ಆಕ್ರಮಿಸಿಕೊಂಡಿದ್ದಾರೆ.
ಮೊದಲ ಸ್ಥಾನದಲ್ಲಿ ತಮಿಳು ನಟ ವಿಜಯ್ ಇದ್ದರೆ, 2ನೇ ಸ್ಥಾನದಲ್ಲಿ ಪ್ರಭಾಸ್, 4ನೇ ಸ್ಥಾನದಲ್ಲಿ ಅಲ್ಲು ಅರ್ಜುನ್, 5ನೇ ಸ್ಥಾನದಲ್ಲಿ ಜೂನಿಯರ್ ಎನ್‌ಟಿಆರ್ ಇದ್ದಾರೆ.
ವಿಶೇಷವೇನೆಂದರೆ, ಪಟ್ಟಿಯ ಟಾಪ್ 10ರಲ್ಲಿ ಬಾಲಿವುಡ್ ಅಕ್ಷಯ್ ಕುಮಾರ್ (6) ಮಾತ್ರ ಸ್ಥಾನ ಪಡೆದಿದ್ದಾರೆ. ಆನಂತರದ ಸ್ಥಾನಗಳಲ್ಲಿ ತೆಲುಗಿನ ಮಹೇಶ್ ಬಾಬು, ತಮಿಳಿನ ಅಜಿತ್, ತೆಲುಗಿನ ರಾಮ್ ಚರಣ್ ಹಾಗೂ ತಮಿಳಿನ ಸೂರ್ಯ ಇದ್ದಾರೆ.
ನಟಿಯರಲ್ಲಿ ಸಮಂತಾ ನಂ. 1
ನಟಿಯರ ಪಟ್ಟಿಯಲ್ಲಿ ತೆಲುಗಿನ ಸಮಂತಾ ಪ್ರಭು ನಂ. 1 ಸ್ಥಾನದಲ್ಲಿದ್ದರೆ, ಆನಂತರದ ಸ್ಥಾನಗಳಲ್ಲಿ ಆಲಿಯಾ ಭಟ್, ನಯನತಾರಾ, ಕಾಜಲ್ ಅಗರ್ವಾಲ್, ದೀಪಿಕಾ ಪಡುಕೋಣೆ, ಪೂಜಾ ಹೆಗ್ಡೆ, ಕೀರ್ತಿ ಸುರೇಶ್, ಕತ್ರಿನಾ ಕೈಫ್, ಕಿಯಾರಾ ಅಡ್ವಾಣಿ, ಅನುಷ್ಕಾ ಶೆಟ್ಟಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.