![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 13, 2020, 1:54 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚೀನಾದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎನ್ನುವಷ್ಟರಲ್ಲಿ ಒಂದೇ ದಿನ 100 ಹೊಸ ಪ್ರಕರಣಗಳು ಕಂಡು ಬಂದಿವೆ. ಈ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ದಾಖಲೆ ಪ್ರಮಾಣದ್ದಾಗಿದೆ. ಎರಡನೇ ಹಂತದ ಕೋವಿಡ್ ಸೋಂಕು ಅಲೆ ಹರಡುತ್ತಿದೆಯೇ ಎಂಬ ಭೀತಿ ಕಾಡುತ್ತಿದೆ.
ಶನಿವಾರ ಚೀನಾದ ಮುಖ್ಯ ನಗರಗಳಲ್ಲಿ 99 ಸೋಂಕಿತರು ಕಂಡು ಬಂದಿದ್ದು, ಈ ಪೈಕಿ 97 ಮಂದಿ ವಿದೇಶದಿಂದ ಮರಳಿದವರಾಗಿದ್ದಾರೆ.
ಚೀನಾದ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಇದುವರೆಗೂ 82,052 ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ 77,575 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,339 ಜನರು ಮೃತಪಟ್ಟಿದ್ದಾರೆ. 1138 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.