ಕೋವಿಡ್ ನಿಂದ ಗುಣಮುಖರಾದ ಶತಾಯುಷಿ: ಆಸ್ಪತ್ರೆಯಲ್ಲಿಯೇ ಬರ್ತ್ ಡೇ ಆಚರಣೆ !
Team Udayavani, Jul 15, 2020, 8:42 AM IST
ಮುಂಬೈ: ಕೋವಿಡ್-19 ಸೋಂಕಿಗೆ ತುತ್ತಾಗಿದ್ದ 100 ವರ್ಷದ ಶತಾಯುಷಿ ಅರ್ಜುನ್ ಗೋವಿಂದ್ ನರಿನ್ ಗ್ರೇಕರ್ ಆತ್ಮಸ್ತೈರ್ಯದಿಂದ ಹೋರಾಡಿ ಇದೀಗ ಗುಣಮುಖರಾಗಿದ್ದಾರೆ. ಮಾತ್ರವಲ್ಲದೆ ಮುಂಬೈ ಆಸ್ಪತ್ರೆಯಲ್ಲಿ ತಮ್ಮ 100ನೇ ಹುಟ್ಟುಹಬ್ಬವನ್ನು ಚಾಕೋಲೇಟ್ ಕೇಕ್ ನೊಂದಿಗೆ ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ಅರ್ಜುನ್ ಗೋವಿಂದ್ ಅವರ ಸೆಂಚುರಿ ಸಂಭ್ರಮಕ್ಕೆ ಮುಂಬೈನ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಅರೋಗ್ಯಾಧಿಕಾರಿಗಳು ಸಾಕ್ಷಿಯಾಗಿದ್ದರು.
ಇಂಡಿಯನ್ ಎಕಕ್ಸ್ ಪ್ರೆಸ್ ವರದಿ ಪ್ರಕಾರ ಅರ್ಜುನ್ ಗೋವಿಂದ್ ಅವರು ನಿವೃತ್ತ ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆಗಿದ್ದರು. ಜುಲೈ 1 ರಂದು ಆಸ್ಪತ್ರೆಗೆ ದಾಖಲಾಗಿ ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಇವರಿಗೆ ಸೊಂಕು ದೃಢವಾಗಿತ್ತು. ಹಾಗಾಗಿ 15 ದಿನಗಳವರೆಗೂ ಆಸ್ಪತ್ರೆ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಗೋವಿಂದ್ ಅವರ ಕುಟುಂಬಸ್ಥರು ಬರ್ತ್ ಡೇ ವಿಚಾರವನ್ನು ಮೊದಲೇ ತಿಳಿಸಿದ್ದರು. ಹಾಗಾಗಿ ನೂರನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಸ್ಪತ್ರೆಯಲ್ಲಿ ಆಚರಿಸಲು ನಿರ್ಧರಿಸಲಾಯಿತು. ಪ್ರತಿಯೊಬ್ಬ ಸಿಬ್ಬಂದಿ ಕೂಡ ಆ ಕ್ಷಣಕ್ಕಾಗಿ ಉತ್ಸುಕರಾಗಿದ್ದಾರು ಎಂದು ವೈದ್ಯಕೀಯ ಅಧೀಕ್ಷಕಿ ಡಾ. ವಿದ್ಯಾ ಮಾನೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.