ಟೀ ಸ್ಟಾಲ್ನ ಮಾಲೀಕನಿಗೆ ಸೋಂಕು ; ಉದ್ಧವ್ ಠಾಕ್ರೆಯ 160 ಭದ್ರತಾ ಸಿಬಂದಿ ಕ್ವಾರಂಟೈನ್!
Team Udayavani, Apr 8, 2020, 5:54 AM IST
ಮುಂಬಯಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಭದ್ರತೆ ನೀಡುವ 160 ಭದ್ರತಾ ಸಿಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಸಮೀಪ ಇರುವ ಟೀ ಸ್ಟಾಲ್ನ ಮಾಲೀಕನಿಗೆ ಸೋಂಕು ತಗಲಿದ್ದು ದೃಢಪಟ್ಟಿತ್ತು. ಅಲ್ಲಿಯೇ ಚಹಾ ಕುಡಿಯುತ್ತಿದ್ದ ಭದ್ರತಾ ಸಿಬಂದಿಯೊಬ್ಬರಿಗೆ ಸೋಂಕು ಪತ್ತೆಯಾದ ಕಾರಣ ಅವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ಜತೆಗೆ ಸದ್ಯ ಕ್ವಾರಂಟೈನ್ನಲ್ಲಿ ಇರುವ ಸಿಬಂದಿ ಕೂಡ ಅಲ್ಲಿಗೆ ತೆರಳಿ ಚಹಾ ಸೇವಿಸಿದ್ದರಬಹುದೆಂದು ಈ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ತಾತ್ಕಾಲಿಕವಾಗಿ ಟೀ ಸ್ಟಾಲ್ ಮುಚ್ಚುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
ಮತ್ತೆರಡು ಕೇಸು: ಧಾರವಿ ಕೊಳೆಗೇರಿಯಲ್ಲಿ ಮತ್ತೆ ಎರಡು ಕೋವಿಡ್ ವೈರಸ್ ಪ್ರಕರಣ ದಾಖಲಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 7ಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.