ಕೋವಿಡ್ 19 ವೈರಸ್ : ವೈದ್ಯರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ 20 ಜನರ ಬಂಧನ
55 ವರ್ಷದ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಭಾನುವಾರ ರಾತ್ರಿ ಸಾವನ್ನಪ್ಪಿದ್ದರು.
Team Udayavani, Apr 20, 2020, 9:15 PM IST
Representative Image
ಚೆನ್ನೈ: ಕೋವಿಡ್-19 ವೈರಸ್ ನಿಂದ ಸಾವನ್ನಪ್ಪಿದ್ದ ವೈದ್ಯರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ 20 ಮಂದಿಯನ್ನು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
55 ವರ್ಷದ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಭಾನುವಾರ ರಾತ್ರಿ ಸಾವನ್ನಪ್ಪಿದ್ದರು. ವೈದ್ಯರ ಶವವನ್ನು ತರುತ್ತಿದ್ದ ಆಂಬುಲೆನ್ಸ್ ಮೇಲೆ ದಾಳಿಯನ್ನೂ ನಡೆಸಿ, ಅಂತ್ಯಕ್ರಿಯೆಗೆ ಹಲವರು ವಿರೋಧ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಪ್ರತಿಭಟನಾ ನಿರತ 20 ಜನರನ್ನು ಬಂಧಿಸಿದ ನಂತರ ಅಂತ್ಯಕ್ರಿಯೆ ನಡೆದಿದ್ದು,ನಗರದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದೆ.
ಕೆಲವು ದಿನಗಳ ಹಿಂದೆ ನೆಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಕೋವಿಡ್-19 ರಿಂದ ಮೃತಪಟ್ಟಿದ್ದರು. ಅಂತ್ಯಕ್ರಿಯೆ ನಡೆಸಲು ಸ್ಥಳೀಯರು ವಿರೋಧಿಸಿದ್ದರು. ಈಗ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೇ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.