ಚಾಮರಾಜನಗರದಲ್ಲಿಂದು 20 ಜನರಿಗೆ ಕೋವಿಡ್ ದೃಢ: 26 ಗುಣಮುಖ
Team Udayavani, Nov 9, 2020, 8:30 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 20 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 26 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 138 ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಕೋವಿಡ್‌ನಿಂದ 5,864 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 6128. ಒಟ್ಟು 126 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 20 ಮಂದಿ ನಗರದ ಕೋವಿಡ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 90 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಸೋಮವಾರ 546 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಚಾಮರಾಜನಗರ ತಾಲೂಕಿನಿಂದ 8, ಗುಂಡ್ಲುಪೇಟೆ ಮತ್ತು ಹನೂರು ತಾಲೂಕಿನಿಂದ ತಲಾ 3, ಕೊಳ್ಳೇಗಾಲ ತಾಲೂಕಿನಿಂದ 4, ಯಳಂದೂರು ತಾಲೂಕಿನಿಂದ 2 ಪ್ರಕರಣಗಳು ವರದಿಯಾಗಿವೆ.
ಇಂದು ಗುಣಮುಖ: 20
ಒಟ್ಟು ಗುಣಮುಖ: 5864
ಇಂದಿನ ಸಾವು: 00
ಒಟ್ಟು ಸಾವು: 126
ಸಕ್ರಿಯ ಪ್ರಕರಣಗಳು: 138
ಒಟ್ಟು ಸೋಂಕಿತರು: 6128
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.