ಸಿಂಗಾಪುರದಲ್ಲಿ 250 ಭಾರತೀಯರಿಗೆ ಕೋವಿಡ್ ಸೋಂಕು

Team Udayavani, Apr 11, 2020, 7:54 PM IST

ಸಿಂಗಾಪುರದಲ್ಲಿ 250 ಭಾರತೀಯರಿಗೆ ಕೋವಿಡ್ ಸೋಂಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಿಂಗಾಪುರದಲ್ಲಿ 250ಕ್ಕೂ ಹೆಚ್ಚು ಭಾರತೀಯರಿಗೆ ಕೋವಿಡ್ ಸೋಂಕು ತಗುಲಿದೆ ಎಂದು  ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. ಅವರಲ್ಲಿ ಅರ್ಧದಷ್ಟು ಜನರನ್ನು ವಿದೇಶಿ ಉದ್ಯೋಗಿಗಳಿಗೆ ನಿರ್ಮಿಸಲಾಗಿರುವ ವಸತಿ ನಿಲಯಗಳಲ್ಲಿ ವಾಸಿಸುತ್ತಿದ್ದವರು.

ಜೊತೆಗೆ ಅಲ್ಲಿಯ ಪೌರತ್ವ ಪಡೆದುಕೊಂಡಿರುವ ಭಾರತೀಯ ಮೂಲದವರಿಗೂ ಸೋಂಕು ತಗುಲಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಭಾರತೀಯ ಹೈಕಮಿಷನರ್‌ ಜಾವೇದ್‌ ಆಶ್ರಫ್ ಶುಕ್ರವಾರ ತಿಳಿಸಿದ್ದಾರೆ. ಮಾ.29ರಂದು ಇಲ್ಲಿಯ ವಸತಿ ಕೇಂದ್ರಗಳ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ ಅಲ್ಲಿಯೇ ಹೆಚ್ಚು ಸೋಂಕಿತರಿರುವುದು ತಿಳಿದುಬಂದಿತ್ತು.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.