ಕಾಸರಗೋಡು: 38 ಮಂದಿಗೆ ಕೋವಿಡ್ 19 ಸೋಂಕು
Team Udayavani, Jul 28, 2020, 6:18 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 38 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ.
26 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಬಾಧಿತರಲ್ಲಿ 7 ಮಂದಿ ಇತರ ರಾಜ್ಯಗಳಿಂದ ಮತ್ತು ಐವರು ವಿದೇಶದಿಂದ ಬಂದವರು.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ 53 ಮಂದಿ ಗುಣಮುಖರಾಗಿದ್ದಾರೆ.
ಜು. 26ರಂದು ಆಸ್ಪತ್ರೆಯಲ್ಲಿ ಸಾವಿಗೀಡಾದ 62 ವರ್ಷದ ವ್ಯಕ್ತಿಯ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಆರಕ್ಕೇರಿತು.
ಕೇರಳದಲ್ಲಿ 702 ಪ್ರಕರಣ
ಕೇರಳದಲ್ಲಿ ಸೋಮವಾರ 702 ಮಂದಿಗೆ ಸೋಂಕು ದೃಢವಾಗಿದೆ. 745 ಮಂದಿ ಗುಣಮುಖರಾಗಿದ್ದಾರೆ.
ಕೊಡಗು: 6 ಪಾಸಿಟಿವ್
ಕೊಡಗು ಜಿಲ್ಲೆಯಲ್ಲಿ ಸೋಮವಾರ 6 ಪ್ರಕರಣಗಳು ದೃಢಪಟ್ಟಿವೆ. ಸೋಂಕು ದೃಢಪಟ್ಟಿದ್ದವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಸೋಮವಾರಪೇಟೆ ಅಬ್ಬೂರುಕಟ್ಟೆಯ ಯುವಕ, ವೀರಾಜಪೇಟೆ ಮಹಿಳೆ, ಶನಿವಾರಸಂತೆ ಕಾವೇರಿ ಕಾಲೇಜು ರಸ್ತೆಯ 12 ವರ್ಷದ ಬಾಲಕಿ, ಕುಶಾಲನಗರ ಹುಲು ಸೆಯ 75ರ ವೃದ್ಧೆಗೆ ಸೋಂಕು ತಗಲಿದೆ. ಸೋಮವಾರ ಪೇಟೆಯ ಬ್ಯಾಡಗೊಟ್ಟ ಮಾದಲಾಪುರ ಪೋಸ್ಟ್‌ನ ಮಹಿಳೆ, ಬೀಟಿಕಟ್ಟೆ ಗೌಡಳ್ಳಿ ಮಹಿಳೆಯನ್ನು ಬಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.