ಭಾರತ: 4 ದಿನದಲ್ಲಿ 1ಲಕ್ಷ ಜನರಿಗೆ ಕೋವಿಡ್ ಸೊಂಕು,ಅಮೆರಿಕಾದಲ್ಲಿ ಒಂದೇ ದಿನ 69ಸಾವಿರ ಪ್ರಕರಣ

Team Udayavani, Jul 11, 2020, 8:15 AM IST

america

ವಾಷಿಂಗ್ಟನ್/ನವದೆಹಲಿ: ಅಮೆರಿಕಾದಲ್ಲಿ ಕೋವಿಡ್ ವೈರಸ್ ತನ್ನ ಕಬಂಧ ಬಾಹುವನ್ನು ಚಾಚುತ್ತಿದ್ದು ಕಳೆದ 24 ಗಂಟೆಗಳಲ್ಲಿ 69,000 ಜನರಿಗೆ ಸೊಂಕು ತಗುಲಿದೆ. ಆ ಮೂಲಕ ಸತತ ಮೂರು ದಿನ 65 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಅಮೆರಿಕಾದ ಪ್ರಮುಖ 8 ರಾಜ್ಯಗಳಾದ ಅಲಾಸ್ಕ. ಜಾರ್ಜಿಯಾ, ಇಡಾಓ, ಲೂಸೀಯಾನ, ಮೋಂಟಾನಾ, ಓಹಿಯೋ, ಉಟಾಹ್, ವಿಸ್ಕಾನ್ಸಿನ್ ಗಳಲ್ಲಿ ವೈರಸ್ ಪ್ರತಿನಿತ್ಯ ಏರಿಕೆಯಾಗುತ್ತಲೇ ಇದೆ.

ಟೆಕ್ಸಾಸ್ ಸರ್ಕಾರ ಕೂಡ ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಮತ್ತೊಮ್ಮೆ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದಿದೆ. ಮತ್ತೊಂದೆಡೆ ಕ್ಯಾಲಿಪೋರ್ನಿಯಾದಲ್ಲಿ ಸೊಂಕಿನ ಭೀತಿಯಿಂದ ಸುಮಾರು 8000 ಕೈದಿಗಳನ್ನು ಬಿಡುಗಡೆ ಮಾಡಲು ಚಿಂತಿಸಲಾಗಿದೆ.

ಒಟ್ಟಾರೆಯಾಗಿ ಅಮೆರಿಕಾದಲ್ಲಿ 32 ಲಕ್ಷಕ್ಕಿಂತ ಹೆಚ್ಚು ಜನರಿಗೆ ಸೊಂಕಿಗೆ ಒಳಗಾಗಿದ್ದು, 1,33 ಲಕ್ಷ ಜನರು ಮೃತರಾಗಿದ್ದಾರೆ. ಮಾತ್ರವಲ್ಲದೆ 14 ಲಕ್ಷಕ್ಕಿಂತ ಹೆಚ್ಚು ಜನರು ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಕೂಡ ಈ ವೈರಾಣು ತನ್ನ ಪ್ರತಾಪವನ್ನು ಮುಂದುವರೆಸಿದ್ದು ಕಳೆದ 4 ದಿನಗಳಲ್ಲಿ 1 ಲಕ್ಷ ಜನರು ಸೊಂಕಿಗೆ ತುತ್ತಾಗಿದ್ದಾರೆ. ಹಾಗಾಗಿ ಒಟ್ಟು ಸೊಂಕಿತರ ಸಂಖ್ಯೆ 8 ಲಕ್ಷದ ಗಡಿ ದಾಟಿದ್ದು 22 ಸಾವಿರಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ ಕೂಡ ವೈರಸ್ ಆರ್ಭಟಕ್ಕೆ ನಲುಗಿ ಹೋಗಿದ್ದು ಸುಮಾರು 2.30 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದಾರೆ. ಮಾತ್ರವಲ್ಲದೆ ತಮಿಳುನಾಡಿನಲ್ಲಿ 1.30 ಲಕ್ಷ ಜನರು, ದೆಹಲಿಯಲ್ಲಿ 1.07 ಲಕ್ಷ ಜನರು ವೈರಾಣು ಪೀಡಿತರಾಗಿದ್ದಾರೆ. ಪ್ರಮುಖವಾಗಿ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ದೆಹಲಿ, ತೆಲಂಗಾಣ ದಲ್ಲಿ ಅತೀ ಹೆಚ್ಚು ಸಕ್ರೀಯ ಪ್ರಕರಣಗಳಿವೆ.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.