ಇಂಡೋನೇಷ್ಯಾದಲ್ಲಿ 63 ಸಾವಿರ ದಾಟಿದ ಸೋಂಕು

Team Udayavani, Jul 6, 2020, 2:34 PM IST

ಇಂಡೋನೇಷ್ಯಾದಲ್ಲಿ 63 ಸಾವಿರ ದಾಟಿದ ಸೋಂಕು

ಇಂಡೋ ನೇಷ್ಯಾದಲ್ಲಿ ದಿನವೊಂದರ ಪ್ರಕರಣಗಳೂ ಹೆಚ್ಚಳ

ಜಕಾರ್ತಾ: ಪ್ರವಾಸೋದ್ಯಮಕ್ಕೆ ಅನುವುಮಾಡಿಕೊಡಲು ಇಂಡೋನೇಷ್ಯಾ ಚಿಂತನೆ ನಡೆಸುತ್ತಿರುವಂತೆಯೇ ಇಲ್ಲಿನ ಕೋವಿಡ್‌ ಪ್ರಕರಣಗಳ ಸಂಖ್ಯೆ 63 ಸಾವಿರದ ಗಡಿ ದಾಟಿದೆ. ದಿನವೊಂದಕ್ಕೆ ಪತ್ತೆಯಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗತೊಡಗಿದೆ. ಆದಿತ್ಯವಾರ ಒಂದೇ ದಿನದಲ್ಲಿ 1607 ಪ್ರಕರಣಗಳು ಕಂಡು ಬಂದಿವೆ. ಈ ಮೊದಲು ದಿನದ ಕೇಸುಗಳ ಸಂಖ್ಯೆ 900-1000 ಆಸುಪಾಸಿನಲ್ಲಿತ್ತು. ಇದರೊಂದಿಗೆ 81 ಮಂದಿ ಮೃತಪಟ್ಟಿದ್ದು ಒಟ್ಟು ಮೃತರ ಪ್ರಮಾಣ 3171ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 29105ಕ್ಕೆ ಏರಿಕೆಯಾಗಿದೆ.  ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲೇ ಒಂದೇ ದಿನ 257 ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಕೇಸುಗಳ ಸಂಖ್ಯೆ 12435 ಆಗಿದೆ. ಪೂರ್ವ ಜಾವಾದಲ್ಲಿ 552 ಪ್ರಕರಣಗಳು ಇದ್ದರೆ, ಕೇಂದ್ರ ಜಾವಾದಲ್ಲಿ 208, ದಕ್ಷಿಣ ಸುಲಾವೆಸಿಯಲ್ಲಿ 136 ಮತ್ತು ಪಶ್ಚಿಮ ಜಾವಾದಲ್ಲಿ 106 ಮತ್ತು ಬಾಲಿಯಲ್ಲಿ 52 ಪ್ರಕರಣಗಳು ಕಂಡುಬಂದಿವೆ, ಇಂಡೋನೇಷ್ಯಾದ 34 ಪ್ರಾಂತ್ಯಗಳಿಗೆ ವೈರಸ್‌ ವ್ಯಾಪಿಸಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.