ಕೋವಿಡ್ ಕಳವಳ- ಸೆ.03: 8865 ಹೊಸ ಪ್ರಕರಣ ; 7122 ಡಿಸ್ಚಾರ್ಜ್ ; 104 ಸಾವು

Team Udayavani, Sep 3, 2020, 7:12 PM IST

ಕೋವಿಡ್ ಕಳವಳ- ಸೆ.03: 8865 ಹೊಸ ಪ್ರಕರಣ ; 7122 ಡಿಸ್ಚಾರ್ಜ್ ; 104 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8865 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7122 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 104 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷದ ಎಪ್ಪತ್ತು ಸಾವಿರಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,70,206 ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದೀಗ ಒಟ್ಟು 2,68,035 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೇರುವ ಸಾಧ್ಯತೆಗಳು ಕಳವಳ ಮೂಡಿಸಿವೆ. ನಮ್ಮಲ್ಲಿ ಇದೀಗ ಒಟ್ಟು 96,098 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 6054 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 735 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3189 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (475), ಬಳ್ಳಾರಿ (424), ದಾವಣಗೆರೆ (222), ಹಾಸನ (252), ಶಿವಮೊಗ್ಗ (251), ಬೆಳಗಾವಿ (454), ದಕ್ಷಿಣ ಕನ್ನಡ (316), ರಾಯಚೂರು (161), ಧಾರವಾಡ (342), ಕಲಬುರಗಿ (195), ಚಿಕ್ಕಮಗಳೂರು (123), ಉಡುಪಿ (228), ಮಂಡ್ಯ (239), ಚಿತ್ರದುರ್ಗ (151), ಉತ್ತರ ಕನ್ನಡ (182), ಕೊಪ್ಪಳ (226), ತುಮಕೂರು (132), ವಿಜಯಪುರ (131), ಬಾಗಲಕೋಟೆ (123), ಹಾವೇರಿ (139), ಗದಗ (183), ಬೆಂಗಳೂರು ಗ್ರಾಮಾಂತರ (160), ಚಿಕ್ಕಬಳ್ಳಾಪುರ (104), ಕೋಲಾರ (103), ರಾಮನಗರ (67), ಯಾದಗಿರಿ (112), ಬೀದರ್ (56), ಚಾಮರಾಜನಗರ (43) ಮತ್ತು ಕೊಡಗು (82) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 32,403 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 38,721 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 71,124 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 9,64,080 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 21,59,838 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 31,23,918 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.