ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!
Team Udayavani, Apr 9, 2020, 6:22 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ಹಾವಳಿಯಿಂದ ದುಬೈ ಕೂಡ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಈ ವೇಳೆ ಪೊಲೀಸರು ಸ್ಥಳೀಯ ರೇಡಿಯೋ ವಾಹಿನಿಯಲ್ಲಿ ಜನರೊಂದಿಗೆ ಸಂವಾದ ನಡೆಸಿ ಅವರ ಅಗತ್ಯಗಳನ್ನು ಆಲಿಸುತ್ತಿದ್ದಾರೆ. ಇದೇ ವೇಳೆ ಪೊಲೀಸರು ನಡೆಸಿದ ಪೋನ್ ಇನ್ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಅಚ್ಚರಿಯ ಬೇಡಿಕೆಯನ್ನ ಇಟ್ಟಿದ್ದಾನೆ.
ತನಗೇನಾದರೂ ಲಾಕ್ ಡೌನ್ ವೇಳೆಯಲ್ಲಿ ಹೊರಗೆ ಹೋಗಲು ಅವಕಾಶ ಕೊಟ್ಟರೆ ತನ್ನ ಇಬ್ಬರೂ ಹೆಂಡತಿಯರ ಮನೆಗೆ ಹೋಗುವುದಾಗಿ ಹೇಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. ಈ ವ್ಯಕ್ತಿಯ ಬೇಡಿಕೆಯನ್ನು ಕೇಳಿ ನಕ್ಕ ದುಬೈ ಪೊಲೀಸರು ಆತನ ಬೇಡಿಕೆಯನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!
South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
Football ಮಾಜಿ ತಾರೆ ಮಿಖಾಯಿಲ್ ಈಗ ಜಾರ್ಜಿಯಾ ಅಧ್ಯಕ್ಷ
MUST WATCH
ಹೊಸ ಸೇರ್ಪಡೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.