![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 22, 2020, 8:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಿನೇವಾ: ನಮ್ಮ ಕೈಗಳನ್ನು ತೊಳೆಯಲು ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕಗಳನ್ನು ಬಳಸುವುದು ಕೋವಿಡ್ ವಿರುದ್ಧ ಪರಿಣಾಮಕಾರಿ ಎಂದು ಡಬ್ಲ್ಯುಎಚ್‌ಒ ಶಿಫಾರಸ್ಸು ಮಾಡಿದೆ.
ಜರ್ಮನಿಯ ಸಂಶೋಧಕ ಪ್ರೊಫೆಸರ್ ಸ್ಟೆಫನಿ ಫಾಂಡರ್ ನೇತೃತ್ವದ ವೈದ್ಯರ ತಂಡ ನಡೆಸಿದ ಸಂಶೋಧನೆಯಲ್ಲಿ ಈ ಅಂಶ ಬಹಿರಂಗವಾಗಿದ್ದು, ಈ ಸಂಶೋಧನೆ ಆಧರಿಸಿ ವಿಶ್ವ ಆರೋಗ್ಯ ಸಂಸ್ಥೆ ಈ ಸಲಹೆ ನೀಡಿದೆ.
ಕೋವಿಡ್ ವೈರಸ್ ವಿರುದ್ಧ 30 ಸೆಕೆಂಡುಗಳ ಕಾಲ ಕೈ ತೊಳೆಯಲು ಬಳಸುವ ಆಲ್ಕೋಹಾಲ್ ಆಧರಿತ ಸೋಂಕು ನಿವಾರಕಗಳನ್ನು ಬಳಸಲಾಯಿತು. ಬಳಿಕ ಈ ವೈರಸ್‌ಗಳನ್ನು ಕೋಶದೊಳಗೆ ಸೇರಿಸಿ ಪರೀಕ್ಷಿಸಲಾಯಿತು. ಆಗ ಈ ವೈರಸ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ನಿಷ್ಕ್ರಿಯಗೊಂಡಿದ್ದು ಕಂಡು ಬಂತು.
ಈ ವೈರಸ್‌ಗಳು ಎಥೆನಾಲ್ ಮತ್ತು ಐಸೋಪ್ರಾಫೆನಾಲ್ ವಿರುದ್ಧವೂ ನಿಷ್ಕ್ರಿಯತೆ ತೋರುತ್ತವೆ ಎಂದು ಸಂಶೋಧನಾ ತಂಡ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸ್ಸು ಮಾಡಿದ ಈ ಸೋಂಕು ನಿವಾರಕ, ಶೇ.80ರಷ್ಟು ಎಥೆನಾಲ್, ಶೇ.1.45ರಷ್ಟು ಗ್ಲಿಸರಿನ್ ಮತ್ತು ಶೇ.0.125 ಪರಿಮಾಣದ ಹೈಡ್ರೋಜನ್ ಪೆರಾಕ್ಸೈಡ್ ಗಳನ್ನು ಒಳಗೊಂಡಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.