ಸೋಂಕು ನಿವಾರಕ ಸುರಂಗ ಡೇಂಜರ್!: ಆಂಧ್ರಪ್ರದೇಶ ಸರಕಾರ
Team Udayavani, Apr 15, 2020, 7:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸೋಂಕು ನಿವಾರಕ ಸುರಂಗ ಅಥವಾ ಡಿಸ್‌ಇನ್‌ಫೆಕ್ಟೆಂಟ್ ಟನಲ್ ಮನುಷ್ಯನ ಆರೋಗ್ಯಕ್ಕೆ ಅಪಾಯಕಾರಿಯೇ? ಹೌದು, ಎನ್ನುತ್ತದೆ ಆಂಧ್ರಪ್ರದೇಶ ಸರಕಾರ. ಕೋವಿಡ್ 19 ವೈರಸ್ ಭೀತಿ ಹಬ್ಬುತ್ತಿದ್ದಂತೆಯೇ, 10 ಸಾವಿರದಿಂದ 1 ಲಕ್ಷ ರೂ.ವರೆಗೆ ಹಣ ಖರ್ಚು ಮಾಡಿ ಜನಭೇಟಿಯ ಪ್ರಮುಖ ಪ್ರದೇಶಗಳಲ್ಲಿ ಇಂಥ ಸುರಂಗಗಳನ್ನು ಸರಕಾರ ಸ್ಥಾಪಿಸಿತ್ತು.
ಆದರೆ, ಈಗ ಅದೇ ಸರಕಾರ ಜನರ ಹಿತಕ್ಕಾಗಿ ಯುಟರ್ನ್ ಹೊಡೆದಿದೆ. ಇದರ ರಾಸಾಯನಿಕ ಸಿಂಪಡಣೆ ಮನುಷ್ಯನ ಆರೋಗ್ಯ ಹಾನಿಗೆ ಕಾರಣವಾಗಿದ್ದು, ಇಂಥ ಸುರಂಗಗಳನ್ನು ಬಳಸದಂತೆ ಸರಕಾರ ಸುತ್ತೋಲೆ ಹೊರಡಿಸಿದೆ.
ವ್ಯಕ್ತಿ ಸುರಂಗ ಪ್ರವೇಶಿಸಿದಾಗ, ಆತನ ಮೇಲೆ ಸೋಡಿಯಂ ಹೈಪೋಕ್ಲೋರೈಟ್‌ನ ಹೊಗೆಯ ಸಿಂಪಡಣೆಗೊಳ್ಳುತ್ತದೆ. ಇದು ಉಸಿರಾಟದ ಸಮಸ್ಯೆ, ಚರ್ಮದ ಅಲರ್ಜಿಗೆ ಕಾರಣವಾಗುತ್ತದೆ. ಕೆಲವು ದಿನಗಳ ಹಿಂದೆ, ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದೇ ಅಭಿಪ್ರಾಯವನ್ನೇ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.