ಬೆಳಗಾವಿ: ಮೂರು ಕಾಲೇಜುಗಳ ಆರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
Team Udayavani, Nov 20, 2020, 11:20 AM IST
ಬೆಳಗಾವಿ: ಪದವಿ ಕಾಲೇಜು ಆರಂಭವಾಗುತ್ತಿದ್ದಂತೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕಾಗಿದೆ. ನಗರದ ಮೂರು ಖಾಸಗಿ ಕಾಲೇಜುಗಳ ಆರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಸಂಖ್ಯೆ ಇಳಿಮುಖವಾಗಿದ್ದರೂ ಕಾಲೇಜು ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದರಿಂದ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ.
ಇದನ್ನೂ ಓದಿ:ಕಾಲೇಜಿಗೆ ಬರುವ ಮುನ್ನವೇ ವಿದ್ಯಾರ್ಥಿಗಳಿಗೆ ಟೆಸ್ಟ್: 72 ವಿದ್ಯಾರ್ಥಿಗಳಿಗೆ ಸೋಂಕು ದೃಢ
ನವೆಂಬರ್ 17ರಂದು 671 ಸಿಬ್ಬಂದಿ, ನ.18ರಂದು 656, ನ.19ರಂದು 699 ಕಾಲೇಜು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಒಟ್ಟು 2026 ಕಾಲೇಜು ಸಿಬ್ಬಂದಿ ಪೈಕಿ 250 ಜನರ ವರದಿ ಬಂದಿದೆ. ಇನ್ನೂ 1776 ಸಿಬ್ಬಂದಿ ಕೋವಿಡ್ ವರದಿ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ
Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.