ಬೀದರ್: ಇಂದು 61 ಮಂದಿಗೆ ಕೋವಿಡ್ ಪಾಸಿಟಿವ್: ಸೋಂಕಿತರ ಸಂಖ್ಯೆ 5261ಕ್ಕೆ ಏರಿಕೆ
Team Udayavani, Sep 11, 2020, 7:41 PM IST
ಬೀದರ್: ಬೀದರ್ ಜಿಲ್ಲೆಯಲ್ಲಿ ಶುಕ್ತವಾರ 61 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5261ಕ್ಕೆ ಏರಿಕೆ ಆಗಿದೆ.
ಜಿಲ್ಲೆಯಲ್ಲಿ ಈವರೆಗೆ 143 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂದು 94 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಒಟ್ಟು ಈವರೆಗೆ 4619 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಇನ್ನೂ 495 ಜನರು ಬ್ರಿಮ್ಸ್ ಆಸ್ಪತ್ರೆ ಮತ್ತು ವಿವಿಧ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾವಣಗೆರೆ: ದಾವಣಗೆರೆಯಲ್ಲಿ ಶುಕ್ರವಾರ ಕೋವಿಡ್ ಗೆ ಒಬ್ಬರು ಬಲಿಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ನಿಂದ 224 ಜನರು ಮೃತಪಟ್ಟಿದ್ದಾರೆ. ಕೋವಿಡ್ ಜೊತೆಗೆ ಅಧಿಕ ರಕ್ತದೊತ್ತಡ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 64 ವರ್ಷದ ವೃದ್ಧ (ರೋಗಿ ನಂಬರ್ 439728) ಮೃತಪಟ್ಟಿದ್ದಾರೆ. ಹೊಸದಾಗಿ 297 ಜನರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 12486 ಪ್ರಕರಣಗಳಲ್ಲಿ ಈವರೆಗೆ 9487 ಸೋಂಕಿತರು ಗುಣಮುಖರಾಗಿದ್ದಾರೆ. 224 ಜನರು ಮೃತಪಟ್ಟಿದ್ದಾರೆ. 2775 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.