ಚಾಮರಾಜನಗರ: ಸೋಂಕಿನಿಂದ 120 ಮಂದಿ ಗುಣಮುಖ; 60 ಹೊಸ ಪ್ರಕರಣಗಳು
Team Udayavani, Oct 20, 2020, 7:50 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 60 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಇದೇ ವೇಳೆ 120 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿ 80 ವರ್ಷದ ವೃದ್ಧೆ ಅ. 11 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಚಾಮರಾಜನಗರ ಪಟ್ಟಣದ 62 ವರ್ಷದ ವೃದ್ಧೆ ಅ.10 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅ.20 ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,551 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 4,792 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 640ಕ್ಕಿಳಿದಿದೆ. ಮಂಗಳವಾರ ಒಟ್ಟು 1280 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 1222 ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದೆ.
ಇಂದಿನ ಪ್ರಕರಣಗಳು: 60
ಇಂದು ಗುಣಮುಖ: 120
ಒಟ್ಟು ಗುಣಮುಖ: 4792
ಇಂದಿನ ಸಾವು: 02
ಒಟ್ಟು ಸಾವು: 119
ಸಕ್ರಿಯ ಪ್ರಕರಣಗಳು: 640
ಒಟ್ಟು ಸೋಂಕಿತರು: 5551
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.