ಚಾಮರಾಜನಗರ: ಇಂದು 69 ಕೋವಿಡ್ ಹೊಸ ಪ್ರಕರಣ, 3 ಸಾವು

Team Udayavani, Oct 13, 2020, 7:45 PM IST

chamarajanagar

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 69 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 69 ಮಂದಿ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹನೂರು ಪಟ್ಟಣದ 64 ವರ್ಷದ ಪುರುಷ, ಚಾ.ನಗರದ ನಿವಾಸಿ 54 ವರ್ಷದ ಪುರುಷ ಹಾಗೂ ಗುಂಡ್ಲುಪೇಟೆ ತಾಲೂಕು ಬಾಚಹಳ್ಳಿ ಗ್ರಾಮದ ನಿವಾಸಿ 35 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಇದುವರೆಗೆ  ಒಟ್ಟು 5060 ಪ್ರಕರಣಗಳು ದೃಢಪಟ್ಟಿದ್ದು, ಇವರಲ್ಲಿ 4213 ಮಂದಿ ಗುಣಮುಖರಾಗಿದ್ದಾರೆ. 739  ಸಕ್ರಿಯ ಪ್ರಕರಣಗಳಿವೆ.  ಮಂಗಳವಾರ ಒಟ್ಟು 1221 ಮಾದರಿಗಳನ್ನು ಪರೀಕ್ಷಗೆ ಒಳಪಡಿಸಲಾಗಿತ್ತು. 1158 ಮಾದರಿಗಳ ವರದಿ ನೆಗೆಟಿವ್ ಆಗಿದೆ. ಇದುವರೆಗೆ 108 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 42 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಇಂದಿನ ಪ್ರಕರಣಗಳು: 69

ಇಂದು ಗುಣಮುಖ: 69

ಒಟ್ಟು ಗುಣಮುಖ: 4213

ಇಂದಿನ ಸಾವು: 03

ಒಟ್ಟು ಸಾವು: 108

ಸಕ್ರಿಯ ಪ್ರಕರಣಗಳು: 739

ಒಟ್ಟು ಸೋಂಕಿತರು: 5060

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.