ಚಾಮರಾಜನಗರ: ಇಂದು 15 ಮಂದಿಗೆ ಕೋವಿಡ್ ಪಾಸಿಟಿವ್: ಒಟ್ಟು 148 ಸಕ್ರಿಯ ಪ್ರಕರಣ
Team Udayavani, Nov 5, 2020, 7:46 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 15 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 66 ಮಂದಿ ಗುಣಮುಖರಾಗಿದ್ದಾರೆ. 1213 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 148 ಸಕ್ರಿಯ ಪ್ರಕರಣಗಳಿವೆ.
ತಾಲೂಕಿನ ಮಲ್ಲಯ್ಯನಪುರ ಗ್ರಾಮದ 54 ವರ್ಷದ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6074 ಪ್ರಕರಣ ದೃಢಪಟ್ಟಿದ್ದವು. ಇವರಲ್ಲಿ 5801 ಮಂದಿ ಗುಣಮುಖರಾಗಿದ್ದಾರೆ. 125 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ 27 ಮಂದಿ ಐಸಿಯುನಲ್ಲಿ ದಾಖಲಾಗಿದ್ದು, 105 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇದನ್ನೂ ಓದಿ: ಚುನಾವಣೆ ಎದುರಿಸದೇ ಅಧ್ಯಕ್ಷಗಾದಿ ಏರಿದ್ದ ಫೋರ್ಡ್, ಪುನರಾಯ್ಕೆ ಬಯಸಿ ಸೋತ ಅಧ್ಯಕ್ಷರು ಯಾರು?
ಇಂದಿನ ಪ್ರಕರಣಗಳು: 15
ಇಂದು ಗುಣಮುಖ: 66
ಒಟ್ಟು ಗುಣಮುಖ: 5801
ಇಂದಿನ ಸಾವು: 01
ಒಟ್ಟು ಸಾವು: 125
ಸಕ್ರಿಯ ಪ್ರಕರಣಗಳು: 148
ಒಟ್ಟು ಸೋಂಕಿತರು: 6074
ಇದನ್ನೂ ಓದಿ: ಚುನಾವಣೆ ಎದುರಿಸದೇ ಅಧ್ಯಕ್ಷಗಾದಿ ಏರಿದ್ದ ಫೋರ್ಡ್, ಪುನರಾಯ್ಕೆ ಬಯಸಿ ಸೋತ ಅಧ್ಯಕ್ಷರು ಯಾರು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.