ಚಾಮರಾಜನಗರ: ಇಂದು 4 ಮಂದಿಗೆ ಕೋವಿಡ್ ದೃಢ: 77 ಸಕ್ರಿಯ ಪ್ರಕರಣ

Team Udayavani, Nov 19, 2020, 8:16 PM IST

COVID19

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 4 ಕೋವಿಡ್ ಪ್ರಕರಣಗಳು ಮಾತ್ರ ದೃಢಪಟ್ಟಿದ್ದು, ಪ್ರಕರಣಗಳು ದಿನದಿಂದ ದಿನಕ್ಕೆ ತೀವ್ರ ಇಳಿಮುಖವಾಗುತ್ತಿವೆ.  ಒಟ್ಟು 1703 ಮಾದರಿಗಳ ಪರೀಕ್ಷೆಯಲ್ಲಿ ಕೇವಲ ನಾಲ್ಕು ದೃಢಪಟ್ಟಿರುವುದು ಗಮನಾರ್ಹವಾಗಿದೆ.

ಇದೇ ಅವಧಿಯಲ್ಲಿ 18 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 77 ಸಕ್ರಿಯ ಪ್ರಕರಣಗಳಿವೆ. ಗುರುವಾರ ದೃಢಪಟ್ಟ ಪ್ರಕರಣಗಳ ಪೈಕಿ ಚಾ.ನಗರ ತಾಲೂಕಿನಲ್ಲಿ 3 ಹಾಗೂ ಹನೂರು ತಾಲೂಕಿನ 1 ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರಿನಲ್ಲಿ ಕೋವಿಡ್ ಪ್ರಕರಣ ವರದಿಯಾಗಿಲ್ಲ.

77 ಸಕ್ರಿಯ ಪ್ರಕರಣಗಳ ಪೈಕಿ ಹೋಂ ಐಸೋಲೇಷನ್‌ನಲ್ಲಿ 44 ಮಂದಿ  ಇದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ 4 ಮಂದಿ ಮಾತ್ರ ಇದ್ದಾರೆ.  ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 6208 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 6004 ಮಂದಿ ಗುಣಮುಖರಾಗಿದ್ದಾರೆ. 127 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇಂದಿನ ಪ್ರಕರಣಗಳು: 04

ಇಂದು ಗುಣಮುಖ: 18

ಒಟ್ಟು ಗುಣಮುಖ: 6004

ಇಂದಿನ ಸಾವು: 00

ಒಟ್ಟು ಸಾವು: 127

ಸಕ್ರಿಯ ಪ್ರಕರಣಗಳು: 77

ಒಟ್ಟು ಸೋಂಕಿತರು: 6208

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.