ಕೋವಿಡ್ 19 ಸೋಂಕು ಹೆಚ್ಚಳ: ಚಂಡೀಗಢದಲ್ಲಿ ವಾರಾಂತ್ಯದ ಲಾಕ್ ಡೌನ್ ಜಾರಿ
ಪಂಚಕುಲದಲ್ಲಿಯೂ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಚಂಡೀಗಢ್ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, May 1, 2021, 12:01 PM IST
ಛತ್ತೀಸ್ ಗಢ: ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ಚಂಡೀಗಢ ಶನಿವಾರ(ಮೇ 1) ಘೋಷಿಸಿದೆ.
ಇದನ್ನೂ ಓದಿ:ಬಿಗ್ ಬಾಸ್ ಪ್ರೇಕ್ಷಕರಿಗೆ ಮತ್ತೊಂದು ಶಾಂಕಿಂಗ್ ಸುದ್ದಿ : ಈ ವಾರವೂ ಬರ್ತಿಲ್ಲ ಕಿಚ್ಚ!
ಅಷ್ಟೇ ಅಲ್ಲ ರಾತ್ರಿ ಕರ್ಫ್ಯೂ ಅವಧಿಯನ್ನು ಸಂಜೆ 6ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ವಿಸ್ತರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸಂಜೆಯಿಂದ ವಾರಾಂತ್ಯದ ನಿರ್ಬಂಧ ಅನ್ವಯವಾಗಲಿದೆ ಎಂದು ವರದಿ ತಿಳಿಸಿದೆ.
ಪಂಜಾಬ್ ನ ಮೋಹಾಲಿ ಮತ್ತು ಹರ್ಯಾಣದ ಪಂಚಕುಲದಲ್ಲಿಯೂ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಚಂಡೀಗಢ್ ಅಧಿಕಾರಿಗಳು ತಿಳಿಸಿದ್ದಾರೆ.
ವಾರಾಂತ್ಯದ ಕೋವಿಡ್ ಕರ್ಫ್ಯೂ ಶನಿವಾರ ಮತ್ತು ಭಾನುವಾರ ಚಂಡೀಗಢ ಹಾಗೂ ಮೋಹಾಲಿ, ಪಂಚಕುಲದಲ್ಲಿ ಜಾರಿಯಾಗಿರುವುದಾಗಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.