ಕೋವಿಡ್ 19: ದಿಲ್ಲಿ-ಗಾಜಿಯಾಬಾದ್ ಗಡಿ ದಿಢೀರ್ ಬಂದ್: ಇಕ್ಕಟ್ಟಿಗೆ ಸಿಲುಕಿದ ನೂರಾರು ಮಂದಿ

ಆರು ಮಂದಿಗೆ ಕೋವಿಡ್ ವೈರಸ್ ಇದ್ದಿರುವುದು ಪತ್ತೆಯಾದ ನಂತರ ರಾಷ್ಟ್ರೀಯ ವಿಪತ್ತು ಕಾಯ್ದೆ 2005ರ ಪ್ರಕಾರ ಆದೇಶ ಹೊರಡಿಸಲಾಗಿದೆ

Team Udayavani, Apr 21, 2020, 8:22 PM IST

ಕೋವಿಡ್ 19: ದಿಲ್ಲಿ-ಗಾಜಿಯಾಬಾದ್ ಗಡಿ ದಿಢೀರ್ ಬಂದ್: ಇಕ್ಕಟ್ಟಿಗೆ ಸಿಲುಕಿದ ನೂರಾರು ಮಂದಿ

Representative Image

ಗಾಜಿಯಾಬಾದ್: ಮಾರಣಾಂತಿಕ ಕೋವಿಡ್ 19 ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಗಡಿಭಾಗವನ್ನು ಬಂದ್(ಸೀಲ್) ಮಾಡುವಂತೆ ಉತ್ತರಪ್ರದೇಶ ಗಾಜಿಯಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ ಪರಿಣಾಮ ತುರ್ತು ಸೇವೆ ವಾಹನ ಸೇರಿದಂತೆ ನೂರಾರು ಜನರು ದಿಲ್ಲಿ-ಗಾಜಿಯಾಬಾದ್ ಗಡಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಮಂಗಳವಾರ ನಡೆದಿದೆ.

ಗಡಿಭಾಗವನ್ನು ಬಂದ್ ಮಾಡಿದ್ದರಿಂದ ದಿಲ್ಲಿ-ಗಾಜಿಯಾಬಾದ್ ಹೆದ್ದಾರಿಯಲ್ಲಿ ವಾಹನಗಳು ಸಾಲು, ಸಾಲಾಗಿ ನಿಂತಿರುವುದಾಗಿ ವರದಿ ತಿಳಿಸಿದೆ. ಮುಂದಿನ ಸೂಚನೆವರೆಗೆ ದಿಲ್ಲಿ ಹಾಗೂ ಗಾಜಿಯಾಬಾದ್ ನಡುವೆ ಯಾವುದೇ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ. ದಿಲ್ಲಿಯಿಂದ ಬಂದ ಆರು ಮಂದಿಗೆ ಕೋವಿಡ್ ವೈರಸ್ ಇದ್ದಿರುವುದು ಪತ್ತೆಯಾದ ನಂತರ ರಾಷ್ಟ್ರೀಯ ವಿಪತ್ತು ಕಾಯ್ದೆ 2005ರ ಪ್ರಕಾರ ಆದೇಶ ಹೊರಡಿಸಲಾಗಿದೆ ಎಂದು ಪಾಂಡೆ ವಿವರಿಸಿದ್ದಾರೆ.

ಮಂಗಳವಾರ ಬೆಳಗ್ಗೆ ವೈದ್ಯರು, ಬ್ಯಾಂಕ್ ಉದ್ಯೋಗಿಗಳು ಎರಡೂ ಕಡೆಗಳಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಕೊಡಲು ನಿರಾಕರಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.