ಸಂಪರ್ಕ ರಹಿತ ಸ್ಯಾನಿಟೈಸರ್ ಅಭಿವೃದ್ಧಿ
Team Udayavani, May 14, 2020, 11:54 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೈದರಾಬಾದ್ನ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಪ್ರಯೋಗಾಲಯದಲ್ಲಿ ಸಂಪರ್ಕ ರಹಿತ ಸ್ಯಾನಿಟೈಸರ್ ಅಭಿವೃದ್ಧಿಪಡಿಸಲಾಗಿದೆ.
ಮೊಬೈಲ್ ಫೋನ್, ಐ-ಪ್ಯಾಡ್, ಲ್ಯಾಪ್ಟಾಪ್, ನೋಟ್ಸ್, ಚೆಕ್ ಹಾಳೆ, ಚಲನ್, ಪಾಸ್ಬುಕ್, ಪೇಪರ್, ಎನ್ವಲಪ್ ಮತ್ತಿತರ ವಸ್ತುಗಳ ಸೋಂಕು ನಿವಾರಣೆಗೆ ಈ ಸ್ಯಾನಿಟೈಸರ್ ಬಳಸಬಹುದಾಗಿದೆ.
ಇದಕ್ಕೆ ರಕ್ಷಣಾ ಸಂಶೋಧನೆ ಅತಿ ನೇರಳೆ ಸೋಂಕು ನಿವಾರಕ (ಡಿಆರ್ಯುವಿಎಸ್) ಎಂದು ಹೆಸರಿಡಲಾಗಿದೆ. ಅಲ್ಲದೇ ನೋಟುಗಳನ್ನು ಶುಚಿಗೊಳಿಸಲು ಸ್ವಯಂ ವಿದ್ಯುನ್ಮಾನ ಯುವಿಸಿ ಕರೆನ್ಸಿ ಸೋಂಕು ನಿವಾರಕ ಸಾಧನವನ್ನೂ ಅಭಿವೃದ್ಧಿಪಡಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಡಿಆರ್ಯು ವಿಎಸ್ ಬಾಕ್ಸ್ನೊಳಗೆ ಸೋಂಕಿತ ವಸ್ತುಗಳನ್ನು ಹಾಕಿದರೆ ತನ್ನಿಂತಾನೆ ಇದು ಶುಚಿಗೊಳಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
THAAD System: ಹೌತಿ ದಾಳಿ ತಡೆಗೆ ಇಸ್ರೇಲ್ನಿಂದ “ಥಾಡ್’ ವ್ಯವಸ್ಥೆ ಬಳಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.