ಕೋವಿಡ್-19 ಕಳವಳ – ಸೆ.21: 7339 ಹೊಸ ಪ್ರಕರಣ ; 9925 ಡಿಸ್ಚಾರ್ಜ್; 122 ಸಾವು

Team Udayavani, Sep 21, 2020, 6:37 PM IST

ಕೋವಿಡ್-19 ಕಳವಳ – ಸೆ.21: 7339 ಹೊಸ ಪ್ರಕರಣ ; 9925 ಡಿಸ್ಚಾರ್ಜ್; 122 ಸಾವು

ಸಾಂದರ್ಭಿಕ ಚಿತ್ರ

ಬೆಂಗಳೂರು: ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7339 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9925 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 122 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 95,335ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 4,23,377 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 95,335 ಸಕ್ರಿಯ ಸೋಂಕು ಪ್ರಕರಣಗಳಿವೆ. ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 8145 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 809 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2886 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.