ಕೋವಿಡ್ ವೈರಸ್ ಗೆ ಲಸಿಕೆಯೇ ಸಿಗದಿರಬಹುದು
Team Udayavani, May 16, 2020, 2:22 AM IST
ಕೋವಿಡ್ ವೈರಸ್ ಗೆ ಲಸಿಕೆ ಅಭಿವೃದ್ಧಿಪಡಿಸಲು ಅನೇಕ ದೇಶಗಳು ನಾಮುಂದು, ತಾಮುಂದು ಎಂದು ಪೈಪೋಟಿಗಿಳಿದಿರುವ ನಡುವೆಯೇ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕೊರೊನಾಗೆ ಲಸಿಕೆ ಸಿಗುವುದೇ ಅನುಮಾನ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ವ್ಯಾಪಕವಾಗಿ ಹಬ್ಬುತ್ತಿರುವ ಈ ಸೋಂಕಿಗೆ ಲಸಿಕೆ ಅಭಿವೃದ್ಧಿಪಡಿಸಲು ಇನ್ನೂ ಒಂದು ವರ್ಷ ಕಾಯಬೇಕಾಗಬಹುದು ಅಥವಾ ಅದಕ್ಕೆ ಲಸಿಕೆಯೇ ಸಿಗದೇ ಇರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ದೇಶವ್ಯಾಪಿ ಲಾಕ್ ಡೌನ್ ಅನ್ನು ಹಂತಹಂತವಾಗಿ ಸಡಿಲಿಸುವ ಕುರಿತು ಮಂಗಳವಾರ 50 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.