ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌


Team Udayavani, Apr 6, 2020, 7:41 PM IST

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀಜಿಂಗ್‌: ಕೋವಿಡ್ 19 ವೈರಸ್‌ ಶುರುವಾಗಿದ್ದ ವುಹಾನ್‌ನಲ್ಲಿ ಮತ್ತೆ ಮೂವತ್ತು ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 9 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಸೋಂಕಿನ ವಿರುದ್ಧ ಜಯ ಸಾಧಿಸಲಾಗಿದೆ ಎಂದು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಇತ್ತೀಚೆಗೆ ಮಾಡಿದ್ದ ಘೋಷಣೆಯನ್ನು ಪ್ರಶ್ನಿಸುವಂತಾಗಿದೆ.

ವುಹಾನ್‌ ಮತ್ತು ಸುತ್ತಮುತ್ತಲಿನ ಜ9 ಜಿಲ್ಲೆಗಳನ್ನು ಕಡಿಮೆ ಅಪಾಯ ಪ್ರದೇಶ ಎಂದು ಘೋಷಿಸಿದ ಪ್ರದೇಶಗಳಲ್ಲಿಯೇ ಮತ್ತೆ ಪ್ರಕರಣಗಳು ಕಂಡು ಬಂದಿವೆ. ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ ನೀಡಿದ ಮಾಹಿತಿ ಪ್ರಕಾರ 224 ವಿದೇಶಿ ಪ್ರಕರಣಗಳು ಸೇರಿದಂತೆ ಒಟ್ಟು 1,024 ಪ್ರಕರಣಗಳು ಇನ್ನೂ ವೈದ್ಯಕೀಯ ನಿಗಾದಲ್ಲಿಯೇ ಇವೆ.

ಹ್ಯುಬೆ ಪ್ರಾಂತ್ಯದಲ್ಲಿ ಶನಿವಾರ ಮೂರು ಸಾವಿ ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಒಟ್ಟು ಸಾವಿನ ಸಂಖ್ಯೆ 3,329 ಮಂದಿ ಅಸುನೀಗಿದ್ದಾರೆ. ಜತೆಗೆ 81, 669 ಮಂದಿಗೆ ಸೋಂಕು ತಗುಲಿದಂತಾಗಿದೆ.

ಟಾಪ್ ನ್ಯೂಸ್

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.