Covid19 ವೈರಸ್; ಭಾರತದಲ್ಲಿ 50 ಸಾವಿರಕ್ಕೆ ತಲುಪಿದ ಸಂಖ್ಯೆ, 3 ದಿನದಲ್ಲಿ 10 ಸಾವಿರ ಪ್ರಕರಣ
ಭಾರತದಲ್ಲಿ ಈವರೆಗೆ 14,183 ಮಂದಿ ಕೋವಿಡ್ 19 ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.
Team Udayavani, May 6, 2020, 8:34 PM IST
Representative Image
ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ಹೋರಾಟ ಮುಂದುವರಿದಿರುವ ನಡುವೆಯೇ ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 50ಸಾವಿರಕ್ಕೆ ತಲುಪಿದೆ. ಕೇರಳದಲ್ಲಿ ಮೊದಲ ಪ್ರಕರಣ ಪತ್ತೆಯಾದ ನಾಲ್ಕು ತಿಂಗಳ ಬಳಿಕ ಕೋವಿಡ್ ಪ್ರಕರಣದ ಸಂಖ್ಯೆ ಏರಿಕೆಯಾಗುತ್ತ ಸಾಗಿತ್ತು.
ಇದೀಗ ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 50,545ಕ್ಕೆ ತಲುಪಿದೆ. ಇದರಲ್ಲಿ ಮಹಾರಾಷ್ಟ್ರದಲ್ಲಿಯೇ ಅತೀ ಹೆಚ್ಚು ಪ್ರಕರಣ ವರದಿಯಾಗಿದೆ. ಕಳೆದ ಮೂರು ದಿನಗಳಲ್ಲಿ ಹತ್ತು ಸಾವಿರ ಸೋಂಕಿತರ ಪತ್ತೆಯಾಗಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಭಾರತದಲ್ಲಿ ಈವರೆಗೆ 14,183 ಮಂದಿ ಕೋವಿಡ್ 19 ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಮೇ 17ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ. ಜಾಗತಿಕವಾಗಿ 37 ಲಕ್ಷ ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದೆ. ಸುಮಾರು 2.52ಲಕ್ಷ ಮಂದಿ ಸಾವನ್ನಪ್ಪಿದ್ದು, ಅಮೆರಿಕ ಕೋವಿಡ್ 19 ವೈರಸ್ ಗೆ ತತ್ತರಿಸಿ ಹೋಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.