ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 66 ಜನರಿಗೆ ಕೋವಿಡ್: ಸೋಂಕಿತರ ಸಂಖ್ಯೆ 10,457ಕ್ಕೆ ಏರಿಕೆ
Team Udayavani, Oct 17, 2020, 5:54 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರ 66 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,457ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 50 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು 1743 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದುವರೆಗೆ 49 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 10,063 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 344 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 82,726 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 87,394 ಜನರ ಮಾದರಿ ಸಂಗ್ರಹಿಸಲಾಗಿದ್ದು, 75,808 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 641 ಜನರ ವರದಿ ಬರುವುದು ಬಾಕಿ ಇದೆ. 488 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.