ಕೋವಿಡ್‌ ಕಾಲ : ಮಕ್ಕಳ ಮೇಲೆ ಕೌಟುಂಬಿಕ ದೌರ್ಜನ್ಯ ಹೆಚ್ಚಳ


Team Udayavani, Jul 4, 2020, 12:58 PM IST

ಕೋವಿಡ್‌ ಕಾಲ : ಮಕ್ಕಳ ಮೇಲೆ ಕೌಟುಂಬಿಕ ದೌರ್ಜನ್ಯ ಹೆಚ್ಚಳ

ಲಂಡನ್‌: ಕೋವಿಡ್‌ ಕಾಲದಲ್ಲಿ ಮಕ್ಕಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಮಾಣ ಹೆಚ್ಚಾಗಿದೆ ಎಂದು ಬ್ರಿಟನ್‌ನ ಮಕ್ಕಳ ಆಸ್ಪತ್ರೆಯೊಂದು ಹೇಳಿದೆ. ಆರ್ಚಿವ್ಸ್‌ ಆಫ್ ಡಿಸೀಸ್‌ ಇನ್‌ ಚೈಲ್ಡ್‌ಹುಡ್‌ ನಿಯತಕಾಲಿಕೆಯಲ್ಲಿ ಈ ಕುರಿತಾದ ವರದಿ ಪ್ರಕಟವಾಗಿದೆ. ಹಿಂದಿನ ಮೂರು ವರ್ಷಗಳಿಂಗೆ ಹೋಲಿಸಿದರೆ ಲಾಕ್‌ಡೌನ್‌ ಅವಧಿಯ ಒಂದೇ ತಿಂಗಳಲ್ಲಿ ಮಕ್ಕಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಮಾಣ ಶೇ.1493ರಷ್ಟು ಏರಿಕೆಯಾಗಿದೆ.

ಮಕ್ಕಳಲ್ಲಿ ತಲೆಗೆ ಏಟು ಹೆಚ್ಚಾಗಿದ್ದು, ಹೊಡೆತ-ಬಡಿತ ಸಾಮಾನ್ಯವಾಗಿ ಕಂಡುಬಂದಿದೆ. ಮಾ.23ರಿಂದ ಎ.23ರ ಅವಧಿಯಲ್ಲಿ ಇದು ತೀವ್ರವಾಗಿ ಏರಿಕೆಯಾಗಿದ್ದು, 2017, 2018, 2019ರಲ್ಲಿ ಕಡಿಮೆಯಿತ್ತು ಎಂದು ಹೇಳಲಾಗಿದೆ.
ಮಾ.23ರಂದು ಬ್ರಿಟನ್‌ನಲ್ಲಿ ಲಾಕ್‌ಡೌನ್‌ ಆರಂಭಗೊಂಡಿತ್ತು. ಹತ್ತು ಮಕ್ಕಳಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಮಾರ್ಚ್‌-ಎಪ್ರಿಲ್‌ ಅವಧಿಯಲ್ಲಿ ತಲೆಗೆ ಏಟು ಬಿದ್ದ ಕಾರಣದಿಂದ ಚಿಕಿತ್ಸೆ ನೀಡಲಾಗಿತ್ತು. ಇವರಲ್ಲಿ ಆರು ಮಂದಿ ಹುಡುಗರು ಮತ್ತು ನಾಲ್ಕು ಮಂದಿ ಹುಡುಗಿಯರು.

ಹಿಂದಿನ ವರ್ಷಗಳ ಲೆಕ್ಕಾಚಾರಕ್ಕೆ ಹೋಲಿಸಿದರೆ, 2017, 2018, 2019ರಲ್ಲಿ ಶೇ.0.67ರಷ್ಟು ಪ್ರಕರಣಗಳಿದ್ದರೆ, 2020ರಲ್ಲಿ ಇದು ಶೇ.1493ಕ್ಕೇರಿದೆ ಎಂದು ಹೇಳಲಾಗಿದೆ. ಇದರೊಂದಿಗೆ 5 ಮಕ್ಕಳು ಯಾವುದೇ ಕಾರಣವಿಲ್ಲದೆ ಅಳುವುದು 5, 4 ಮಕ್ಕಳಿಗೆ ಉಸಿರಾಟದ ತೊಂದರೆ, ಪ್ರಜ್ಞೆ ತಪ್ಪಿರುವುದು ಇತ್ಯಾದಿ ಪ್ರಕರಣಗಳೊಂದಿಗೆ 10 ಹೊಡೆತದ ಪ್ರಕರಣಗಳಲ್ಲಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಎಲ್ಲ ಮಕ್ಕಳ ದೇಹ, ತಲೆ, ಎದೆಯ ಪರೀಕ್ಷೆ, ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಗಿದೆ. 6 ಮಕ್ಕಳ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡು ಬಂದಿದೆ. ನಾಲ್ವರಲ್ಲಿ ತಲೆ ಊತ ಕಂಡುಬಂದಿದೆ. 4 ಮಂದಿಯಲ್ಲಿ ತಲೆಬುರುಡೆ ಒಡೆದಿರುವುದು ಕಂಡುಬಂದಿದೆ.

ಮೂವರಲ್ಲಿ ತಲೆಯಲ್ಲಿ ರಕ್ತ ಬಂದಿದೆ. ಇನ್ನು ಮೂವರಲ್ಲಿ ದೇಹದ ವಿವಿಧ ಭಾಗಗಳಲ್ಲಿ ಎಲುಬು ಮುರಿತ ಪ್ರಕರಣಗಳು ಕಂಡುಬಂದಿವೆ. ಗಾಯಗೊಂಡ ಮಕ್ಕಳಲ್ಲಿ ಹೆಚ್ಚಿನ ಹೆತ್ತವರು ಲಾಕ್‌ಡೌನ್‌ ವೇಳೆ ಆರ್ಥಿಕ, ಸಾಮಾಜಿಕ ಸಮಸ್ಯೆಗೆ ಸಿಲುಕಿರುವುದು ಗೋಚರವಾಗಿದೆ. ಇಬ್ಬರು ಹೆತ್ತವರಿಗೆ ಕ್ರಿಮಿನಲ್‌ ಹಿನ್ನೆಲೆ, ಇನ್ನು ಮೂವರಿಗೆ ಮಾನಸಿಕ ಸಮಸ್ಯೆ, ನಾಲ್ವರಿಗೆ ಆರ್ಥಿಕ ಮುಗ್ಗಟ್ಟು, ವರ್ತನೆಯಲ್ಲಿ ತೊಂದರೆಗಳು ಕಂಡುಬಂದಿವೆ.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.