ಕೇರಳದಲ್ಲಿ ತಗ್ಗಿದ ಸೋಂಕಿತರ ಸಂಖ್ಯೆ
Team Udayavani, Apr 14, 2020, 1:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರಂ: ಕೇರಳದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಕೋವಿಡ್ ಸೋಂಕು ಆರ್ಭಟ ತುಸು ತಗ್ಗಿದೆ. ಅಲ್ಲಿನ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದ ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ.
ಭಾನುವಾರ ಕೇವಲ ಎರಡು ಪ್ರಕರಣಗಳು ಮಾತ್ರ ಕಂಡು ಬಂದಿವೆ. ಇದೇ ದಿನ 36 ಮಂದಿ ಗುಣಮುಖರಾಗಿದ್ದಾರೆ. ಕಾಸರಗೋಡಿನಲ್ಲಿ 36 ಸೋಂಕಿತರ ಪೈಕಿ 28 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ, ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.