ಪ್ರಕೃತಿಯ ಸೌಂದರ್ಯ ಹೆಚ್ಚಿಸಿದ ಕೋವಿಡ್‌

Team Udayavani, Aug 28, 2020, 3:31 AM IST

ಪ್ರಕೃತಿಯ ಸೌಂದರ್ಯ ಹೆಚ್ಚಿಸಿದ ಕೋವಿಡ್‌

ಕೋವಿಡ್‌ ವಾರ್ಡ್‌ನೊಳಗೆ ಆಟವಾಡುತ್ತಿರುವ ಬಾಲಕ.

ಹೊಸದಿಲ್ಲಿ: ಕೋವಿಡ್‌ ಸಾಂಕ್ರಾಮಿಕ ರೋಗವು ಇಡೀ ಜಗತ್ತನ್ನು ಆರೋಗ್ಯ ಬಿಕ್ಕಟ್ಟಿಗೆ ತಳ್ಳಿದೆ. ಆದರೆ ಪ್ರಕೃತಿಯ ದೃಷ್ಟಿಯಿಂದ ಇದು ಸಕಾರಾತ್ಮಕ ಫ‌ಲಿತಾಂಶಗಳನ್ನು ಕಂಡಿದೆ ಎಂದು ಹೇಳಲಾಗುತ್ತಿದೆ. ಇದು ಮಾನವ ಹಸ್ತಕ್ಷೇಪ ಕಡಿಮೆಯಾದ ಕಾರಣ ಪ್ರಕೃತಿಯ ಸೌಂದರ್ಯವು ಸುಧಾರಿಸಿದೆ ಎಂದು ಅಧ್ಯಯನವೊಂದು ಹೇಳಿದೆ.

2020ರಲ್ಲಿ ಭೂಮಿಯ ಸಂಪನ್ಮೂಲಗಳ ಬಳಕೆ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಕಡಿಮೆಯಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ಕೋವಿಡ್‌ ಎಂದು ಸಂಶೋಧಕರು ಶನಿವಾರ ಬಿಡುಗಡೆ ಮಾಡಿರುವ ಡೇಟಾದಲ್ಲಿ ಉಲ್ಲೇಖೀಸಿದ್ದಾರೆ.

ಜಾಗತಿಕ “ಅರ್ಥ್ ಓವರ್ಶೂಟ್‌ ಡೇ’ ಸಂದರ್ಭದಲ್ಲಿ ಬಿಡುಗಡೆಯಾದ ವರದಿಯಲ್ಲಿ 1970ರಿಂದ “ಅರ್ಥ್ ಓವರ್ಶೂಟ್‌ ಡೇ’ ಸ್ಥಿರವಾಗಿ ಮುಂದುವರಿಯುತ್ತಿದೆ. ಆದರೆ ಈ ವರ್ಷ ಅದು ಸೆಪ್ಟೆಂಬರ್‌ 22ರಂದು ನಡೆದಿತ್ತು. ಕಳೆದ ವರ್ಷ, ಭೂಮಿಯ ಓವರ್ಶೂಟ್‌ ದಿನ ಜುಲೈ 29ರಂದು ನಡೆದಿತ್ತು. ಏಕೆಂದರೆ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಈ ಬಾರಿ ಕಡಿಮೆಯಾಗಿದೆ ಎಂಬುದನ್ನು ಇದು ತೋರಿಸುತ್ತದೆ.

ವರದಿಯ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಮಾನವನ ಹೆಜ್ಜೆ ಗುರುತುಗಳಲ್ಲಿ ಶೇ. 9.3ರಷ್ಟು ಕುಸಿತ ಕಂಡುಬಂದಿದೆ. ಆದಾಗ್ಯೂ ಈ ಅಂಕಿ-ಅಂಶಗಳನ್ನು ಆಚರಿಸುವಂತೆ ಏನೂ ಇಲ್ಲ ಎಂದು ಜಾಗತಿಕ ಹೆಜ್ಜೆ ಗುರುತು ಜಾಲದ ಅಧ್ಯಕ್ಷ ಮ್ಯಾಥಿಸ್‌ ವೇಕರ್ನಾಗಲ್‌ ಹೇಳಿದ್ದಾರೆ. ಏಕೆಂದರೆ ಮಾನವ ಪ್ರಯತ್ನಗಳಿಂದ ಇದು ಸಾಧ್ಯವಾಗಿಲ್ಲ. ವಿಪತ್ತಿನ ಕಾರಣದಿಂದ ಇದು ಸಾಧ್ಯವಾಗಿದೆ. ವಿಶೇಷವೆಂದರೆ ವಿಶ್ವಾದ್ಯಂತ ಕೋವಿಡ್‌ನಿಂದ ಸುಮಾರು 800,000 ಜನರು ಸಾವನ್ನಪ್ಪಿದ್ದಾರೆ. ಈ ವರ್ಷದ ಆರಂಭದಲ್ಲಿ ಅನೇಕ ದೇಶಗಳಲ್ಲಿ ವೈರಸ್‌ ಎದುರಿಸಲು ಲಾಕ್‌ಡೌನಂತಹ ಕಠಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರ ಪರಿಣಾಮವಾಗಿ ಕೈಗಾರಿಕಾ ಚಟುವಟಿಕೆಗಳು ಕಡಿಮೆಯಾಗಿ ವಾಹನ ಮಾಲಿನ್ಯ ಕಡಿಮೆಯಾಗಿದೆ.

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.