ಪ್ಲಾಸ್ಮಾ ನೀಡಲು ಮುಂದಾದ ತಾಯಿ ಮತ್ತು ಮಗಳು
Team Udayavani, Apr 29, 2020, 7:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ 45 ವರ್ಷ ವಯಸ್ಸಿನ ಮಹಿಳೆ ಮತ್ತವಳ 22 ವರ್ಷದ ಮಗಳು, ಕೋವಿಡ್ 19 ವೈರಸ್ ಪೀಡಿತರ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಸ್ವಯಂ ಪ್ರೇರಿತರಾಗಿ ಮುಂದೆ ಬಂದಿದ್ದಾರೆ.
ಮಾ.20ರಂದು ಇವರಿಬ್ಬರಿಗೂ ಕೋವಿಡ್ 19 ವೈರಸ್ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರೂ ಗುಣಮುಖರಾಗಿ ಆಸ್ಪತ್ರೆಯಿಂದ ಈಗ ಬಿಡುಗಡೆಯಾಗಿದ್ದಾರೆ.
ಹೀಗಾಗಿ ಪ್ಲಾಸ್ಮಾ ನೀಡಲು ತಾಯಿ-ಮಗಳು ಇಬ್ಬರೂ ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ ಎಂದು ಜಬಲ್ಪುರ ಜಿಲ್ಲಾಧಿಕಾರಿ ಭರತ್ ಯಾದವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.