ಕೋವಿಡ್‌ ತಪ್ಪು ವರದಿ: ರಾಯಿಟರ್ಸ್‌ ಲೈಸೆನ್ಸ್‌ ರದ್ದುಗೊಳಿಸಿದ ಇರಾಕ್‌

ಕೋವಿಡ್‌ ತಪ್ಪು ವರದಿ: ರಾಯಿಟರ್ಸ್‌ ಲೈಸೆನ್ಸ್‌ ರದ್ದುಗೊಳಿಸಿದ ಇರಾಕ್‌

Team Udayavani, Apr 16, 2020, 3:46 PM IST

ಕೋವಿಡ್‌ ತಪ್ಪು ವರದಿ: ರಾಯಿಟರ್ಸ್‌ ಲೈಸೆನ್ಸ್‌ ರದ್ದುಗೊಳಿಸಿದ ಇರಾಕ್‌

ಬಾಗ್ಧಾದ್‌: ಕೋವಿಡ್‌-19 ಪ್ರಕರಣಗಳ ಬಗ್ಗೆ ತಪ್ಪು ಮಾಹಿತಿಗಳಿರುವ ವರದಿ ಪ್ರಕಟಿಸಿದ ಆರೋಪಕ್ಕೊಳಗಾಗಿರುವ ರಾಯಿಟರ್ಸ್‌ ಸುದ್ದಿ ಸಂಸ್ಥೆಯ ಪರವಾನಿಗೆಯನ್ನು ಇರಾಕ್‌ ಮೂರು ತಿಂಗಳ ಮಟ್ಟಿಗೆ ರದ್ದುಗೊಳಿಸಿದೆ. ಪ್ರಸಾರ ನಿಯಮ ಗಳನ್ನು ಉಲ್ಲಂ ಸಿರುವ ಕಾರಣಕ್ಕೆ ಈ ಕಠಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

ರಾಯಿಟರ್ಸ್‌ ಪರವಾನಿಗೆಯನ್ನು 3 ತಿಂಗಳ ಮಟ್ಟಿಗೆ ರದ್ದುಪಡಿಸಿದ್ದು, ತಪ್ಪು ಮಾಹಿತಿ ನೀಡಿದ್ದಕ್ಕೆ 25 ದಶಲಕ್ಷ ದಿನಾರ್‌ (21,000 ಡಾಲರ್‌) ದಂಡ ವಿಧಿಸಲಾಗಿದೆ ಎಂದು ಇರಾಕ್‌ನ ಮಾಧ್ಯಮ ನಿಯಂತ್ರಕರು ಹೇಳಿದ್ದಾರೆ.  ರಾಯಿಟರ್ಸ್‌ ವರದಿಯು ಸಾಮಾಜಿಕ ಆರೋಗ್ಯ ಮತ್ತು ಸುರಕ್ಷತೆಯ ಮೇಲೆ ಗಂಭೀರವಾದ ಪ್ರತಿಕೂಲ ಪರಿಣಾಮಗಳನ್ನು ಬೀರಿರುವುದರಿಂದ ಈ ಕ್ರಮ ಕೈಗೊಂಡಿದ್ದೇವೆ ಎಂದು ಸುದ್ದಿಸಂಸ್ಥೆಗೆ ಬರೆದ ಪತ್ರದಲ್ಲಿ ಸಂವಹನ ಮತ್ತು ಮಾಧ್ಯಮ ಆಯೋಗ ತಿಳಿಸಿದೆ.  ಆದರೆ ಆರೋಪವನ್ನು ಅಲ್ಲಗಳೆದಿರುವ ರಾಯಿಟರ್ಸ್‌, ಇರಾಕ್‌ ಸರಕಾರದ ಕ್ರಮಕ್ಕಾಗಿ ವಿಷಾದಿಸುತ್ತೇವೆ. ವರದಿಗೆ ನಾವು ಈಗಲೂ ಬದ್ಧ. ವೈದ್ಯಕೀಯ ಮತ್ತು ರಾಜಕೀಯ ಕ್ಷೇತ್ರದ ಅನೇಕ ಮಂದಿಯನ್ನು ಭೇಟಿಯಾಗಿ ಸಂಗ್ರಹಿಸಿದ ಮಾಹಿತಿ ಆಧರಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿತ್ತು. ಈ ವಿವಾದ ಆದಷ್ಟು ಬೇಗ ಬಗೆಹರಿಯಲಿದೆ ಎನ್ನುವುದು ನಮ್ಮ ನಿರೀಕ್ಷೆ ಎಂದು ಸರಕಾರಕ್ಕೆ ಪ್ರತಿಕ್ರಿಯಿಸಿದೆ.

ಏನಿತ್ತು ವರದಿಯಲ್ಲಿ?
ಎ.2ರಂದು ಪ್ರಕಟವಾದ ವರದಿಯಲ್ಲಿ ಇರಾಕ್‌ನಲ್ಲಿ ಸಾವಿರಾರು ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಆದರೆ ಇರಾಕ್‌ ಸರಕಾರ ಬರೀ 772 ಮಂದಿ ಮಾತ್ರ ಸಾವಿಗೀಡಾಗಿದ್ದಾರೆ ಎಂಬ ಲೆಕ್ಕವನ್ನು ತೋರಿಸುತ್ತಿದೆ ಎಂದು ಹೇಳಲಾಗಿತ್ತು. ವರದಿಗೆ ಆಧಾರವಾಗಿ ಮೂವರು ವೈದ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ರಾಜಕೀಯ ನಾಯಕರು ನೀಡಿದ ಹೇಳಿಕೆಯನ್ನು ಬಳಸಿಕೊಳ್ಳಲಾಗಿತ್ತು. ಆರೋಗ್ಯ ಸಚಿವಾಲಯದ ನಿರಾಕರಣೆಯನ್ನು ಬಳಿಕ ವರದಿಯ ಜತೆಗೆ ಸೇರಿಸಿ ಪ್ರಕಟಿಸಲಾಗಿತ್ತು.

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.