ಕೋವಿಡ್ ಕಳವಳ-ಸೆ.12: 9140 ಹೊಸ ಪ್ರಕರಣ; 9557 ಡಿಸ್ಚಾರ್ಜ್; 94 ಸಾವು
Team Udayavani, Sep 12, 2020, 8:21 PM IST
ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9140 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9557 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 94 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು 4,49,551 ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದೀಗ ಒಟ್ಟು 3,44,556 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ನಮ್ಮಲ್ಲಿ ಇದೀಗ ಒಟ್ಟು 97,815 ಸಕ್ರಿಯ ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7161 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 795 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3552 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.
ಇನ್ನುಳಿದಂತೆ, ಮೈಸೂರು (636), ಬಳ್ಳಾರಿ (366), ದಾವಣಗೆರೆ (267), ಹಾಸನ (324), ಶಿವಮೊಗ್ಗ (155), ಬೆಳಗಾವಿ (201), ದಕ್ಷಿಣ ಕನ್ನಡ (401), ರಾಯಚೂರು (131), ಧಾರವಾಡ (239), ಕಲಬುರಗಿ (222), ಚಿಕ್ಕಮಗಳೂರು (159), ಉಡುಪಿ (169), ಮಂಡ್ಯ (193), ಚಿತ್ರದುರ್ಗ (227), ಉತ್ತರ ಕನ್ನಡ (130), ಕೊಪ್ಪಳ (183), ತುಮಕೂರು (304), ವಿಜಯಪುರ (58), ಬಾಗಲಕೋಟೆ (175), ಹಾವೇರಿ (213), ಗದಗ (49), ಬೆಂಗಳೂರು ಗ್ರಾಮಾಂತರ (211), ಚಿಕ್ಕಬಳ್ಳಾಪುರ (101), ಕೋಲಾರ (53), ರಾಮನಗರ (81), ಯಾದಗಿರಿ (151), ಬೀದರ್ (101), ಚಾಮರಾಜನಗರ (60) ಮತ್ತು ಕೊಡಗು (27)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.