ಕೋವಿಡ್ ಕಳವಳ- ಸೆ.11: 9464 ಹೊಸ ಪ್ರಕರಣ; 12545 ಡಿಸ್ಚಾರ್ಜ್; 130 ಸಾವು

Team Udayavani, Sep 11, 2020, 7:30 PM IST

covid19-karnataka

ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9464 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 12545 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 130 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ನಾಲ್ಕು ಲಕ್ಷದ 40 ಸಾವಿರಕ್ಕೇರಿದೆ.. ನಮ್ಮಲ್ಲಿ ಸದ್ಯಕ್ಕೆ ಒಟ್ಟು 4,40,411 ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದೀಗ ಒಟ್ಟು 3,34,99 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ನಮ್ಮಲ್ಲಿ ಇದೀಗ ಒಟ್ಟು 98,326 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7067 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 770 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3426 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (676), ಬಳ್ಳಾರಿ (382), ದಾವಣಗೆರೆ (297), ಹಾಸನ (305), ಶಿವಮೊಗ್ಗ (349), ಬೆಳಗಾವಿ (244), ದಕ್ಷಿಣ ಕನ್ನಡ (446), ರಾಯಚೂರು (200), ಧಾರವಾಡ (203), ಕಲಬುರಗಿ (261), ಚಿಕ್ಕಮಗಳೂರು (89), ಉಡುಪಿ (168), ಮಂಡ್ಯ (131), ಚಿತ್ರದುರ್ಗ (247), ಉತ್ತರ ಕನ್ನಡ (114), ಕೊಪ್ಪಳ (171), ತುಮಕೂರು (395), ವಿಜಯಪುರ (92), ಬಾಗಲಕೋಟೆ 188), ಹಾವೇರಿ (240), ಗದಗ (195), ಬೆಂಗಳೂರು ಗ್ರಾಮಾಂತರ (146), ಚಿಕ್ಕಬಳ್ಳಾಪುರ (131), ಕೋಲಾರ (70), ರಾಮನಗರ (76), ಯಾದಗಿರಿ (98), ಬೀದರ್ (61), ಚಾಮರಾಜನಗರ (45) ಮತ್ತು ಕೊಡಗು (18)

ಟಾಪ್ ನ್ಯೂಸ್

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

3-editorial

Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.