ಝೆಕ್‌ ಸಚಿವರಿಗೆ ತರಾಟೆ ; ಕೋವಿಡ್‌ ಪೀಡಿತರ ಸಂಖ್ಯೆ 12,440ಕ್ಕೆ ಏರಿದೆ.

Team Udayavani, Jul 6, 2020, 1:25 PM IST

ಝೆಕ್‌ ಸಚಿವರಿಗೆ ತರಾಟೆ ; ಕೋವಿಡ್‌ ಪೀಡಿತರ ಸಂಖ್ಯೆ 12,440ಕ್ಕೆ ಏರಿದೆ.

ಪೆರುಗ್ವೆ: ಇಲ್ಲಿನ ರೆಸ್ಟೋರೆಂಟ್‌ ಒಂದರಲ್ಲಿ  ಕುಳಿತಿರುವ ಗ್ರಾಹಕರು.

ಪೆರುಗ್ವೆ: ದೇಶದ ಗಣಿಗಾರಿಕೆ ಪ್ರದೇಶಗಳಲ್ಲಿ ಕೋವಿಡ್‌ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವೇಗವಾಗಿ ಸೋಂಕು ಹರಡುತ್ತಿದೆ. ಆದರೂ ದೇಶದ ಗಣಿಗಾರಿಕೆ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ ಎಂದು ಝೆಕ್‌ ರಿಪಬ್ಲಿಕ್‌ ಆರೋಗ್ಯ ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದರ ಬೆನ್ನಲೇ ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಅವರು ನೀಡಿರುವ ಹೇಳಿಕೆ ಕುರಿತು ಟೀಕೆಗಳು ಕೇಳಿ ಬರುತ್ತಿದೆ.
ದೇಶದ ಗಣಿಗಾರಿಕೆ ಪ್ರದೇಶಗಳ ವಾಸ್ತವ ಸ್ಥಿತಿ ಬೇರೆಯೇ ಇದೆ. ಸೋಂಕು ತ್ವರಿತವಾಗಿ ಹರಡುತ್ತಿದ್ದು, ಗಣಿ ಕಾರ್ಮಿಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಸಾಕಷ್ಟು ಜನರ ಸೋಂಕು ಪರೀಕ್ಷೆ ವರದಿ ಪಾಸಿಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕಲ್ಲಿದ್ದಲು ಗಣಿಗಾರಿಕೆ ಕಾರ್ಖಾನೆ ಒಕೆಡಿ ಕಾರ್ಯಾಚರಣೆ ನಿಲ್ಲಿಸಿದ್ದು, ಪೋಲಂಡ್‌ ಗಡಿ ಹಾಗೂ ದೇಶದ ಪೂರ್ವದ ಕಾರ್ವಿನಾ ಪ್ರದೇಶದ ಗಣಿ ಕೈಗಾರಿಕೆ ಘಟಕಗಳನ್ನು ಮುಚ್ಚಲಾಗಿದೆ.

ಜತೆಗೆ ಸ್ಲೊವೇನಿಯಾ ಸೇರಿದಂತೆ ಇತರ ಕೆಲವು ಇಯು ರಾಷ್ಟ್ರಗಳು ಝೆಕ್‌ ರಿಪಬ್ಲಿಕ್‌ ಅನ್ನು ಸುರಕ್ಷಿತ ದೇಶಗಳ ಪಟ್ಟಿಯಿಂದ ಹೊರ ಹಿಡಬೇಕು ಎಂಬ ಅಭಿಪ್ರಾಯವನ್ನು ಹೊರ ಹಾಕಿದೆ. ವಿರೋಧ ಪಕ್ಷದ ನಾಯಕನ ಟೀಕೆಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಆ್ಯಡಮ್‌ ವೋಜೆಕ್‌ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಸೋಂಕಿತರು ಸರಕಾರದ ನಿಯಮಗಳನ್ನು ಪಾಲಿಸಿ ಕ್ವಾರಂಟೈನ್‌ಗೆ ಒಳಗಾದರೆ ಪ್ರಕರಣಗಳ ಪ್ರಮಾಣದಲ್ಲಿ ಮತ್ತಷ್ಟು ಕಡಿತವಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.