ಎನ್ 95 ಮಾಸ್ಕ್ ಮರುಬಳಕೆಗೆ ಯೋಗ್ಯ
Team Udayavani, Apr 19, 2020, 7:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಗತ್ತಿನಾದ್ಯಂತ ವೈದ್ಯ ಸಿಬಂದಿ ಕೋವಿಡ್ ವೈರಸ್ ಸೋಂಕು ತಡೆ ಹಾಗೂ ಸೋಂಕಿತರ ಚಿಕಿತ್ಸೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ಆದರೆ, ಅವರಿಗೆ ಸೋಂಕು ತಗುಲದಂತೆ ತಡೆಯಲು ಪ್ರಮುಖ ಪಾತ್ರ ವಹಿಸುವ ಎನ್ 95 ಮಾಸ್ಕ್ ಸೇರಿ ಇತರ ಅಗತ್ಯ ವೈದ್ಯಕೀಯ ಸುರಕ್ಷತಾ ಉತ್ಪನ್ನಗಳ ಕೊರತೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಈ ನಡುವೆ ಮಾಸ್ಕ್ ಗಳ ಮರು ಬಳಕೆ ಕುರಿತು ಹಲವು ಸಂಶೋಧನೆ, ಅಧ್ಯಯನಗಳೂ ನಡೆಯುತ್ತಿವೆ.
ವೈದ್ಯ ಸಿಬಂದಿ ಬಳಸುವ ಎನ್ 95 ಮಾಸ್ಕ್ ಗಳನ್ನು ಒಮ್ಮೆ ಬಳಸಿ ಬಿಸಾಡಬೇಕೇ ಅಥವಾ ಮತ್ತೆ ಬಳಸಬಹುದೇ ಎಂಬ ಕುರಿತಂತೆ ಹಲವು ಗೊಂದಲಗಳಿವೆ. ಆದರೆ, ಈ ಮಾಸ್ಕ್ ಗಳನ್ನು ಶಿಸ್ತು ಹಾಗೂ ಸ್ವಚ್ಛತೆಯಿಂದ ಕಾಪಾಡಿಕೊಂಡರೆ ಮೂರು ಬಾರಿ ಬಳಸಬಹುದು ಎಂದು
ಹೇಳಿರುವ ರಾಷ್ಟ್ರೀಯ ಆರೋಗ್ಯ ಸಂಸ್ಥೆ (ಎನ್‌ಐಎಚ್), ಗೊಂದಲಗಳಿಗೆ ತೆರೆ ಎಳೆದಿದೆ. ಆದರೆ ಪ್ರತಿ ಬಳಕೆಯ ಅನಂತರ ಮಾಸ್ಕ್ ಗಳಲ್ಲಿರುವ ರೆಸ್ಪಿರೇಟರ್ ಅನ್ನು ನಿರ್ದಿಷ್ಟ ವಿಧಾನದ ಮೂಲಕ ಸ್ವಚ್ಛಗೊಳಿಸಬೇಕು ಎಂದು ಎನ್‌ಐಎಚ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.