ನೀರಜ್ ಪಾಟೀಲ್‌ಗೆ ಕೋವಿಡ್ 19
Team Udayavani, Apr 10, 2020, 5:05 AM IST
ಬೆಂಗಳೂರು: ಇಂಗ್ಲೆಂಡ್‌ನ ಲ್ಯಾಂಬೆತ್ ನಗರದ ಮಾಜಿ ಮೇಯರ್ ಕನ್ನಡಿಗ ನೀರಜ್ ಪಾಟೀಲ್ ಅವರಿಗೆ ಕೋವಿಡ್ 19 ಸೋಂಕು ತಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೀರಜ್ ಪಾಟೀಲ್ ಹೇಳಿ ಕೊಂಡಿದ್ದು, ಈ ವೈರಸ್‌ನಿಂದ ಗುಣಮುಖರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದು, ಹೋಂ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದ್ದಾರೆ.
ಈ ರೋಗದ ಬಗ್ಗೆ ಆರಂಭದಲ್ಲಿ ನಿರ್ಲಕ್ಷ್ಯ ಮಾಡಿರುವುದು ಸೋಂಕು ತಗುಲಲು ಕಾರಣವಾಗಿರಬಹುದು. ಆದರೆ ಈಗ ಹೋಂ ಕ್ವಾರಂಟೈನ್ ಮಾಡಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಈ ವೈರಸ್‌ನಿಂದ ಹೊರ ಬರಲು ಪ್ರಯತ್ನಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.