ಜಪಾನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಸಾಧ್ಯತೆ

Team Udayavani, Apr 7, 2020, 12:20 PM IST

Emergency declaration likely in Japan

ಟೋಕಿಯೋದಲ್ಲಿ ನಾವೆಲ್ಲಾ ಗೆದ್ದೇ ಗೆಲ್ಲುತ್ತೇವೆ ಎಂಬ ಸ್ಫೂರ್ತಿ ವಾಕ್ಯ ಪ್ರದರ್ಶನ.

ಟೋಕಿಯೊ: ಕೋವಿಡ್-19 ಹಿನ್ನೆಲೆ ಯಲ್ಲಿ ಜಪಾನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುವ ಸಾಧ್ಯತೆ ಇದೆ.
ದೇಶಾದ್ಯಂತ ಹರಡಿರುವ ಕೊರೊನಾ ತಡೆಯುವ ಪ್ರಯತ್ನದಲ್ಲಿ ಜಪಾನ್‌ ಪ್ರಧಾನಿ ಶಿಂಜೊ ಅಬೆ ತುರ್ತು ಪರಿಸ್ಥಿತಿ ಯನ್ನು ಘೋಷಿಸಲಿದ್ದಾರೆ ಎಂದು ಸ್ಥಳೀಯ ಯೋಮಿಯುರಿ ಪತ್ರಿಕೆ ವರದಿ ಮಾಡಿದೆ. ಸೋಂಕಿನ ವೇಗ ಹೆಚ್ಚುತ್ತಿರುವುದರಿಂದ ಈ ಕ್ರಮದ ಮೊರೆ ಅನಿವಾರ್ಯ ಎನಿಸುವಂಥ ಸ್ಥಿತಿ ಇದೆ. ಯುನೈಟೆಡ್‌ ಸ್ಟೇಟ್ಸ…, ಯುರೋಪ್‌ ಮತ್ತು ಚೀನ ಮತ್ತು ಇತರ ದೇಶಗಳಿಗೆ ಹೋಲಿಸಿದರೆ ಜಪಾನ್‌ನಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಈಗ ನಿಧಾನವಾಗಿದ್ದರೂ, ಆತಂಕ ಹೆಚ್ಚಿದೆ. ಕಳೆದ ವಾರವೇ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಸಾಧ್ಯತೆಯನ್ನು ಟೋಕಿಯೋ ಗವರ್ನರ್‌ ಯುರಿಕೊ ಕೊಯಿಕೆ ಅವರು ಉಲ್ಲೇಖೀಸಿದ್ದರು. ಕೋವಿಡ್-19 ವೈರಸ್‌ ಅನ್ನು ತಡೆಗಟ್ಟಲು ಮಾರ್ಚ್‌ನಲ್ಲಿ ಪರಿಷ್ಕರಿಸಿದ ಕಾನೂನಿ ನಂತೆ ಈ ರೋಗವು ಜೀವಗಳಿಗೆ “ಗಂಭೀರ ಅಪಾಯ’ವನ್ನುಂಟು ಮಾಡಿ ದರೆ ಮತ್ತು ಅದರ ಶೀಘ್ರ ಹರಡು ವಿಕೆಯು ಆರ್ಥಿಕತೆಯ ಮೇಲೆ ಭಾರಿ ಪರಿಣಾಮ ಬೀರ ಬಹುದಾದರೆ ಪ್ರಧಾನ ಮಂತ್ರಿ ತುರ್ತು ಪರಿಸ್ಥಿತಿ ಯನ್ನು ಘೋಷಿಸ ಬಹುದು ಎಂದು ಹೇಳಿತ್ತು.

ತುರ್ತು ಪರಿಸ್ಥಿತಿಯನ್ನು ಘೋಷಿಸಿದರೆ ಕೆಲವು ಪ್ರದೇಶಗಳಲ್ಲಿ ತೀವ್ರವಾಗಿ ಜನರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ. ರಾಜ್ಯಪಾಲರಿಗೆ ವಿಶೇಷ ಅಧಿಕಾರ ದೊರೆಯಲಿದ್ದು ಎಲ್ಲರೂ ಮನೆಯೊಳಗೆ ಇರ ಬೇಕಾಗಿದ್ದು, ವ್ಯವಹಾರಗಳನ್ನು ಮುಚ್ಚಲು ಜನರಿಗೆ ಆದೇಶ ನೀಡಬಹು ದಾಗಿದೆ. ಆದರೆ ಇತರ ದೇಶಗಳಲ್ಲಿ ಕಂಡು ಬರುವ ರೀತಿಯ ಲಾಕ್‌ಡೌನ್‌ ಗಳನ್ನು ವಿಧಿಸಲಾಗುತ್ತಿಲ್ಲ. ಜನರು ಸರಕಾರದ ಸೂಚನೆಯನ್ನು ನಿರ್ಲಕ್ಷಿಸಿ ದರೆ ಯಾವುದೇ ದಂಡಗಳನ್ನು ಪಾವತಿಸ ಬೇಕಾಗಿ ಬರುವುದಿಲ್ಲ.

ಟೋಕಿಯೊ ಮಹಾನಗರ ಪ್ರದೇಶದಲ್ಲಿ ಮೊದಲು ತುರ್ತು ಪರಿಸ್ಥಿತಿ ಘೋಷಿಸುವ ಸಾಧ್ಯತೆಯಿದೆ. ಬಳಿಕ ಪಶ್ಚಿಮ ಜಪಾನ್‌ನ ಒಸಾಕಾ ಮತ್ತು ಹೊಗೊ ಪ್ರಾಂತ್ಯ ಗಳಲ್ಲೂ ಘೋಷಿಸಬಹುದಾಗಿದೆ. ಜಪಾನ್‌ನಲ್ಲಿ 3,500ಕ್ಕೂ ಹೆಚ್ಚು ಜನರು ಪಾಸಿಟಿವ್‌ ಹೊಂದಿದ್ದಾರೆ. 85 ಮಂದಿ ಸಾವನ್ನಪ್ಪಿ ದ್ದಾರೆ. ಟೋಕಿಯೊ ಮತ್ತು ಇತರೆಡೆ ಗವರ್ನರ್‌ಗಳು ಈ ಹಿಂದೆ ನಾಗರಿಕರನ್ನು ವಾರಾಂತ್ಯ ದಲ್ಲಿ ಮನೆಯಲ್ಲಿಯೇ ಇರಲು, ಜನಸಂದಣಿ ಮತ್ತು ಸಂಜೆ ವಿಹಾರಕ್ಕೆ ಹೋಗದಂತೆ ಕೇಳಿಕೊಂಡಿತ್ತು. ಜನರು ತಮ್ಮ ಮನೆಯಿಂದ ಕೆಲಸ ಮಾಡಲು ಕೋರಿಕೊಂಡಿದ್ದರು.

ತುರ್ತು ಪರಿಸ್ಥಿತಿಯಲ್ಲಿ ವ್ಯವಹಾರಗಳನ್ನು ಸಂಪೂರ್ಣ ನಿರ್ಬಂಧಿಸುವುದರಿಂದ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಬಹುದಾಗಿದೆ. ಈಗಾಗಲೇ ಜಗತ್ತನ್ನು ಕಾಡುತಿರುವ ಹಿಂಜರಿತದಿಂದ ಹೊರಬರಲು ಹೆಣಗಾಡುತ್ತಿರುವ ಆರ್ಥಿಕತೆಗೆ ಭಾರೀ ಹೊಡೆತವನ್ನುಂಟು ಮಾಡಲಿದೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.